ರಾಜ್ಯಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳ ಕರೆ ತನ್ನಿ: ಜಿಲ್ಲಾ ಪಿಯು ಕಾಲೇಜು ಪ್ರಾಂಶುಪಾಲರಿಗೆ ಶಿಕ್ಷಣ ಇಲಾಖೆ ಸೂಚನೆ
ನವೆಂಬರ್ 11 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲು ಬೆಂಗಳೂರು ಗ್ರಾಮಾಂತರ ಜಿಲ್ಲೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಡಿಡಿಪಿಐ) ಜಿಲ್ಲಾ ಪಿಯು ಕಾಲೇಜು ಪ್ರಾಂಶುಪಾಲರಿಗೆ ಸೂಚನೆ ನೀಡಿದ್ದಾರೆ.