ರಾಜ್ಯಬಡ ಶಾಲಾ ಮಕ್ಕಳ ಬ್ರೈನ್ ವಾಶ್ ಮಾಡಲು 'ಧ್ಯೇಯ ವಾಕ್ಯ' ಬದಲಾವಣೆ, ತಾಲಿಬಾನ್ ಮಾಡೆಲ್ ಜಾರಿಗೆ ಯತ್ನ: ಸರ್ಕಾರದ ವಿರುದ್ದ ಬಿಜೆಪಿ ಕಿಡಿ
ಸರ್ಕಾರಿ ಶಾಲೆಗಳಲ್ಲಿನ 'ಧ್ಯೇಯ ವಾಕ್ಯ' ಬದಲಾವಣೆ ಕುರಿತು ರಾಜ್ಯ ಸರ್ಕಾರದ ತೀವ್ರ ಕಿಡಿಕಾರಿರುವ ಪ್ರತಿಪಕ್ಷ ಬಿಜೆಪಿ, ಬಡ ಶಾಲಾ ಮಕ್ಕಳ ಬ್ರೈನ್ ವಾಶ್ ಮಾಡಲು 'ಧ್ಯೇಯ ವಾಕ್ಯ' ಬದಲಾವಣೆ ಮಾಡಲಾಗಿದೆ ಎಂದು ಕಿಡಿಕಾರಿದೆ.