ಸದ್ಯಕ್ಕೆ ಶಾಲೆಗಳನ್ನು ಆರಂಭಿಸುವ ಯಾವುದೇ ಯೋಚನೆ ಸರ್ಕಾರದ ಮುಂದಿಲ್ಲ,ಬೇರಾವ ಅನವಶ್ಯಕ ಆತಂಕ ಬೇಡ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.