ರಾಜ್ಯಬಾಯ್ಫ್ರೆಂಡ್ನಂತೆ ಟ್ರೀಟ್ ಮಾಡಲು ಹೇಳಿ ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶ; ಶಾಲಾ ಮುಖ್ಯ ಶಿಕ್ಷಕನ ಬಂಧನ
ರಾಯಚೂರು ಜಿಲ್ಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿ, ಆಕೆಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಶಾಲೆಯೊಂದರ ಪ್ರಾಂಶುಪಾಲರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.