ರಾಜ್ಯಶಾಲೆಗಳ ಆರಂಭ ನಮಗೆ ಪ್ರತಿಷ್ಠೆ ವಿಷಯವಲ್ಲ: ಸಚಿವ ಸರೇಶ್ ಕುಮಾರ್
ಶಾಲೆಗಳ ಆರಂಭದ ವಿಷಯವನ್ನು ನಾನು ಪ್ರತಿಷ್ಠೆಯಾಗಿ ತೆಗೆದುಕೊಂಡಿಲ್ಲ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಮಾತ್ರ ಈ ನಿರ್ಧಾರ ಕೈಗೊಳ್ಳಲಾಗಿದೆ. ಅದೇ ರೀತಿ ನನ್ನ ಹಾಗೂ ಆರೋಗ್ಯ ಸಚಿವ ಸುಧಾಕರ್ ನಡುವೆ ಯಾವುದೇ ರೀತಿಯ ಸಮನ್ವಯತೆ ಕೊರತೆಯಿಲ್ಲ.