school shooting

ಕೆನಡಾ: ಬ್ರಿಟಿಷ್ ಕೊಲಂಬಿಯಾದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿ ಗಾಯ
ಇಪ್ಪತ್ತೇಳು ಜನರು ಗಾಯಗೊಂಡಿದ್ದಾರೆ, ಇದರಲ್ಲಿ ಇಬ್ಬರು ಗಂಭೀರ ಗಾಯಗಳೊಂದಿಗೆ 25 ಮಂದಿ ಜೀವಕ್ಕೆ ಅಪಾಯಕಾರಿಯಲ್ಲದ ಗಾಯಗಳೊಂದಿಗೆ ಇದ್ದಾರೆ ಎಂದು ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸ್ (RCMP) ಹೇಳಿಕೆಯಲ್ಲಿ ತಿಳಿಸಿದೆ.

ಅಮೆರಿಕಾ: ಬಾಲಕನಿಂದ ಗುಂಡಿನ ದಾಳಿ ಮೂವರು ಸಾವು, 8 ಮಂದಿಗೆ ಗಾಯ
ಬಾಲಕನೊಬ್ಬ ಶಾಲೆಯಲ್ಲಿ ಗುಂಡಿನ ದಾಳಿ ನಡೆಸಿದ ಕಾರಣ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 8 ಮಂದಿ ಗಾಯಗೊಂಡಿರುವ ಘಟನೆ ಅಮೆರಿಕದ ಮಿಚಿಗನ್ ಡೆಟ್ರಾಯಿಟ್ ಬಳಿಯ ಹೈಸ್ಕೂಲ್ನಲ್ಲಿ ಮಂಗಳವಾರ ನಡೆದಿದೆ.

