School Student

ಬೆಂಗಳೂರು: ತರಗತಿಯಿಂದ ಹೊರಹೋಗುವಂತೆ ಶಿಕ್ಷಕರಿಂದ ನಿಂದನೆ; 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಯತ್ನ!
ಘಟನೆ ಮಂಗಳವಾರ ನಡೆದಿದ್ದು, ಆತ ಈ ನಿರ್ಧಾರ ತೆಗೆದುಕೊಳ್ಳುವ ಮುನ್ನ ತನ್ನ ಸಹೋದರಿಗೆ ಈ ವಿಷಯ ತಿಳಿಸಿದ್ದನು. ವಿದ್ಯಾರ್ಥಿ ಇಲ್ಲಿನ ಮರಿಯಪ್ಪನಪಾಳ್ಯ ಪ್ರದೇಶದಲ್ಲಿರುವ ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ.

ಬೆಂಗಳೂರು: ಸರ್ಕಾರಿ ಶಾಲೆ ಮುಖ್ಯೋಪಾಧ್ಯಾಯನಿಂದ ಲೈಂಗಿಕ ಕಿರುಕುಳ; ಬಾಲಕಿ ಗರ್ಭಿಣಿ; ಆರೋಪಿ ಬಂಧನ
ಶ್ರೀರಾಂಪುರ ಪೊಲೀಸರು ಪೋಕ್ಸೊ ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮುಖ್ಯೋಪಾಧ್ಯಾಯರು ಸುಮಾರು ಒಂದು ವರ್ಷದಿಂದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಶಾಲಾ ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಮನೋಭಾವ ಉತ್ತೇಜಿಸಲು ಹೊಸ ನೀತಿ- ಎನ್ ಎಸ್ ಭೋಸರಾಜು
ವೈಜ್ಞಾನಿಕ ಮನೋಭಾವವನ್ನ ಪ್ರೋತ್ಸಾಹಿಸಲು ಹಾಗೂ "ಎಲ್ಲರಿಗೂ ವಿಜ್ಞಾನ" ಎಂಬ ಉದ್ದೇಶವನ್ನು ಸಾಧಿಸುವ ನಿಟ್ಟಿನಲ್ಲಿ ಹೊಸ ನೀತಿಯನ್ನು ರೂಪಿಸುವಂತೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಅವರು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.

ಅವಳ ನಗು ನೋಡಿ ನನ್ನ ಹೃದಯ ಅರಳಿತ್ತು: ಆವತ್ತು ಇಡೀ ದಿನ ಆ ಹುಡುಗಿ ಹಿಂದೆಯೇ ಸುತ್ತಾಡಿದ್ದೆ; ರಕ್ಷಿತ್ ಶೆಟ್ಟಿ
ಈ ಹುಡುಗಿ ಬಗ್ಗೆ ಮೊದಲು ಈ ರೀತಿ ಅನಿಸಿರಲಿಲ್ಲ, ಇವತ್ತು ಏಕೆ ಹೀಗೆ ಆಗ್ತಿದೆ ಎಂದುಕೊಂಡೆ. ಅವಳ ನಗು ನೋಡಿ ನನ್ನ ಹೃದಯ ಅರಳಿತ್ತು, ಆ ದಿನ ಇಡೀ ಟ್ರಿಪ್ ಮುಗಿಯುವವರೆಗೂ ಅವಳ ಹಿಂದೆಯೇ ಸುತ್ತಾಡಿದ್ದೆ,

ತನ್ನ ಮಗಳನ್ನು ಮೀರಿಸುತ್ತಾನೆ ಎಂಬ ಕಾರಣಕ್ಕೆ 13 ವರ್ಷದ ವಿದ್ಯಾರ್ಥಿಯನ್ನು ಕೊಲೆ ಮಾಡಿದ ತಾಯಿ!
13 ವರ್ಷದ ಬಾಲಕನನ್ನು ಸಹಪಾಠಿಯ ತಾಯಿಯೇ ಕೊಲೆ ಮಾಡಿರುವ ಘಟನೆ ಕಾರೈಕಲ್ ನಲ್ಲಿ ನಡೆದಿದೆ. ವಿದ್ಯಾರ್ಥಿ ಶಾಲೆಯಲ್ಲಿ ತನ್ನ ಮಗಳನ್ನು ಮೀರಿಸುವುದನ್ನು ಬಯಸದ ಕಾರಣ ಮಹಿಳೆ ಪಾನೀಯದಲ್ಲಿ ವಿಷ ಹಾಕಿ ಕುಡಿಸಿದ್ದಾಳೆ.

ಮಂಡ್ಯ: ಶಾಲಾ ವಿದ್ಯಾರ್ಥಿಗಳಿಗೆ ಬಹುಮಾನ, ಪ್ರಮಾಣ ಪತ್ರ ನೀಡದೆ ಸೇಡು ತೀರಿಸಿಕೊಂಡ ಅಧಿಕಾರಿಗಳು!
ಸರ್.ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಸ್ವಾತಂತ್ರ್ಯ ದಿನಾಚರಣೆ ಪರೇಡ್ ಸಂದರ್ಭದಲ್ಲಿ 18 ತಂಡಗಳ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಬಾಯ್ಸ್ ಲಾಕರ್ ರೂಮ್ ವಿವಾದ: ದೆಹಲಿಯ ಶಾಲಾ ವಿದ್ಯಾರ್ಥಿ ಬಂಧನ, ಇತರ 22 ಬಾಲಕರು ಪತ್ತೆ!
ಬಾಯ್ಸ್ ಲಾಕರ್ ರೂಮ್ ವಿವಾದದ ತನಿಖೆಯನ್ನು ದೆಹಲಿ ಪೊಲೀಸರು ಕ್ಷಿಪ್ರಗತಿಯಲ್ಲಿ ಕೈಗೆತ್ತಿಕೊಂಡ ನಂತರ ಇನ್ಸ್ಟಾಗ್ರಾಮ್ ನಲ್ಲಿ ಯುವತಿಯರ ಆಕ್ಷೇಪಾರ್ಹ ಫೋಟೊಗಳನ್ನು ಹಂಚಿ, ಅತ್ಯಾಚಾರವನ್ನು ವೈಭವೀಕರಿಸುವುದಕ್ಕೆ ಸಂಬಂಧಿಸಿದಂತೆ ಸೈಬರ್ ಘಟಕದ ಪೊಲೀಸರು ಶಾಲಾ ವಿದ್ಯಾರ್ಥಿಯೊಬ್ಬನನ್ನು ಬಂಧಿಸಿದ್ದಾರೆ.

ಫ್ಲೋರಿಡಾದಲ್ಲಿ ವಿದ್ಯಾರ್ಥಿಯಿಂದ ಶೂಟೌಟ್: 17 ಸಾವು. ಹಲವರಿಗೆ ಗಾಯ
ಅಮೆರಿಕದ ಶಾಲೆಯೊಂದರಲ್ಲಿ ವಿದ್ಯಾರ್ಥಿಯೋರ್ವ ಶೂಟೌಟ್ ಮಾಡಿದ್ದು, ಘಟನೆಯಲ್ಲಿ 17 ಮಂದಿ ಸಾವಿಗೀಡಾಗಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

