school teacher

ಮಧ್ಯ ಪ್ರದೇಶ: ಮೃತಪಟ್ಟ 10 ವರ್ಷಗಳ ನಂತರ ಶಿಕ್ಷಕಿ ಹೆಸರಿಗೆ 7 ಕೋಟಿ ರು. ತೆರಿಗೆ ನೋಟಿಸ್‌  
ದೇಶ

ಮಧ್ಯ ಪ್ರದೇಶ: ಮೃತಪಟ್ಟ 10 ವರ್ಷಗಳ ನಂತರ ಶಿಕ್ಷಕಿ ಹೆಸರಿಗೆ 7 ಕೋಟಿ ರು. ತೆರಿಗೆ ನೋಟಿಸ್‌  

2013 ರ ನವೆಂಬರ್‌ನಲ್ಲಿ ನಿಧನರಾದ ಸರ್ಕಾರಿ ಶಾಲೆಯ ಮಹಿಳಾ ಶಿಕ್ಷಕಿಯೊಬ್ಬರಿಗೆ ಮಧ್ಯಪ್ರದೇಶದ ಬೆತುಲ್ ಜಿಲ್ಲೆಯ ಆದಾಯ ತೆರಿಗೆ ಇಲಾಖೆಯಿಂದ 7.55 ಕೋಟಿ ರೂಪಾಯಿ ಮೌಲ್ಯದ ತೆರಿಗೆ ನೋಟಿಸ್ ಬಂದಿದೆ.

ರಾಜಸ್ಥಾನ: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಶಿಕ್ಷಕನಿಗೆ 10 ವರ್ಷ ಜೈಲು ಶಿಕ್ಷೆ, 10 ಲಕ್ಷ ರೂ. ದಂಡ
ದೇಶ

ರಾಜಸ್ಥಾನ: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಶಿಕ್ಷಕನಿಗೆ 10 ವರ್ಷ ಜೈಲು ಶಿಕ್ಷೆ, 10 ಲಕ್ಷ ರೂ. ದಂಡ

7 ವರ್ಷಗಳ ಹಿಂದೆ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ, ಬೆದರಿಕೆ ಹಾಕಿದ್ದ ರಾಜಸ್ಥಾನದ ಸರ್ಕಾರಿ ಶಾಲೆಯ ಶಿಕ್ಷಕನಿಗೆ ಬರಾನ್‌ನ ಪೋಕ್ಸೊ ನ್ಯಾಯಾಲಯ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ ಎಂದು ತೀರ್ಪು ನೀಡಿದೆ ಎಂದು ಸರ್ಕಾರ...

ಮಡಿಕೇರಿ: ಇಬ್ಬರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು
ರಾಜ್ಯ

ಮಡಿಕೇರಿ: ಇಬ್ಬರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಇಬ್ಬರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೊಡಗಿನ ಪ್ರೌಢಶಾಲಾ ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. 

ಮಧ್ಯಪ್ರದೇಶ: ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ಶಾಲಾ ಶಿಕ್ಷಕನ ಅಮಾನತು
ದೇಶ

ಮಧ್ಯಪ್ರದೇಶ: ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ಶಾಲಾ ಶಿಕ್ಷಕನ ಅಮಾನತು

ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದಕ್ಕಾಗಿ ಶಾಲಾ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಸ್ಟೀಲ್ ಸ್ಕೇಲ್ ನಿಂದ ಶಿಕ್ಷಕನಿಂದ ಥಳಿತ, ವಿದ್ಯಾರ್ಥಿ ಕೈಗೆ 6 ಹೊಲಿಗೆ, ದೂರು ದಾಖಲು!
ರಾಜ್ಯ

ಸ್ಟೀಲ್ ಸ್ಕೇಲ್ ನಿಂದ ಶಿಕ್ಷಕನಿಂದ ಥಳಿತ, ವಿದ್ಯಾರ್ಥಿ ಕೈಗೆ 6 ಹೊಲಿಗೆ, ದೂರು ದಾಖಲು!

ಶಾಲಾ ಶಿಕ್ಷಕನೋರ್ನ ವಿದ್ಯಾರ್ಥಿಗೆ ಥಳಿಸಿದ ಪರಿಣಾಮ ಆತನ ಕೈಗೆ ಆರು ಹೊಲಿಗೆ ಹಾಕಲಾಗಿರುವ ಘಟನೆ ಕರ್ನಾಟಕದ ಹೆಚ್.ಡಿ.ಕೋಟೆಯಲ್ಲಿ ನಡೆದಿದೆ.

ಉತ್ತರ ಪ್ರದೇಶ: ಅರಣ್ಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ 40 ವರ್ಷದ ಶಿಕ್ಷಕ, 17 ವರ್ಷದ ವಿದ್ಯಾರ್ಥಿನಿ ಪತ್ತೆ!
ದೇಶ

ಉತ್ತರ ಪ್ರದೇಶ: ಅರಣ್ಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ 40 ವರ್ಷದ ಶಿಕ್ಷಕ, 17 ವರ್ಷದ ವಿದ್ಯಾರ್ಥಿನಿ ಪತ್ತೆ!

40 ವರ್ಷದ ಶಾಲಾ ಶಿಕ್ಷಕ ಮತ್ತು ಅವರ ವಿದ್ಯಾರ್ಥಿನಿಯು ಅನೈತಿಕ ಸಂಬಂಧ ಹೊಂದಿದ್ದರು ಎಂದು ಹೇಳಲಾಗಿದ್ದು, ಇಲ್ಲಿನ ಅರಣ್ಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಛತ್ತೀಸ್‌ಗಢ: 16 ವರ್ಷದ ವಿದ್ಯಾರ್ಥಿನಿ ಮೇಲೆ ಸರ್ಕಾರಿ ಶಾಲೆಯ ಶಿಕ್ಷಕನಿಂದ ಅತ್ಯಾಚಾರ; ಆರೋಪಿ ಬಂಧನ
ದೇಶ

ಛತ್ತೀಸ್‌ಗಢ: 16 ವರ್ಷದ ವಿದ್ಯಾರ್ಥಿನಿ ಮೇಲೆ ಸರ್ಕಾರಿ ಶಾಲೆಯ ಶಿಕ್ಷಕನಿಂದ ಅತ್ಯಾಚಾರ; ಆರೋಪಿ ಬಂಧನ

ಛತ್ತೀಸ್‌ಗಢದ ರಾಜನಂದಗಾಂವ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರ ಶಿಕ್ಷಕಿಯೊಬ್ಬರು 16 ವರ್ಷದ ವಿದ್ಯಾರ್ಥಿನಿಯನ್ನು ಶೈಕ್ಷಣಿಕ ಪ್ರವಾಸಕ್ಕೆ ಕರೆದೊಯ್ಯುವ ನೆಪದಲ್ಲಿ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾರತ ವಿರುದ್ಧದ ಪಾಕ್ ಗೆಲುವು ಸಂಭ್ರಮಾಚರಣೆ: ರಾಜಸ್ಥಾನ ಶಿಕ್ಷಕಿ ಕೆಲಸದಿಂದ ವಜಾ
ದೇಶ

ಭಾರತ ವಿರುದ್ಧದ ಪಾಕ್ ಗೆಲುವು ಸಂಭ್ರಮಾಚರಣೆ: ರಾಜಸ್ಥಾನ ಶಿಕ್ಷಕಿ ಕೆಲಸದಿಂದ ವಜಾ

ನಫೀಸಾ ಅವರ ವಾಟ್ಸಾಪ್ ಸ್ಟೇಟಸ್ ನ ಸ್ಕ್ರೀನ್ ಶಾಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ಶಾಲಾ ಆಡಳಿತದ ಗಮನಕ್ಕೂ ಬಂದಿತ್ತು.

ದೃಶ್ಯಂ ಸ್ಟೈಲಲ್ಲಿ ಸ್ಟೇಡಿಯಂ ಮಧ್ಯ ಶವ ಹೂತ ಕೊಲೆಗಾರ: ಸಂಚು ಬಯಲಿಗೆಳೆದ ಒಡಿಶಾ ಪೊಲೀಸರು
ದೇಶ

ದೃಶ್ಯಂ ಸ್ಟೈಲಲ್ಲಿ ಸ್ಟೇಡಿಯಂ ಮಧ್ಯ ಶವ ಹೂತ ಕೊಲೆಗಾರ: ಸಂಚು ಬಯಲಿಗೆಳೆದ ಒಡಿಶಾ ಪೊಲೀಸರು

ಸ್ಟೇಡಿಯಂನಲ್ಲಿ ತಿಂಗಳುಗಳಿಂದ ಕಾಮಗಾರಿ ನಡೆಯುತ್ತಿತ್ತು. ಕೊಲೆ ಮಾಡಿ ಹೂತು ಹಾಕಲು ಅದೇ ಪ್ರಶಸ್ತ ಜಾಗವೆಂದು ಸ್ಥಳೀಯರು ಮಾತನಾಡಿಕೊಂಡಿದ್ದರು. ಅದನ್ನೇನು ಪೊಲೀಸರು ನಂಬಿರಲಿಲ್ಲ.