ರಾಜ್ಯಸರ್ಕಾರಿ ಶಾಲೆಗಳ ಶೌಚಾಲಯಗಳನ್ನು ಶಿಕ್ಷಕರು ತೊಳಿಬೇಕಾ?: ಮೇಲ್ಮನೆಯಲ್ಲಿ ಸರ್ಕಾರದ ವಿರುದ್ಧ ಸದಸ್ಯರ ಆಕ್ರೋಶ; Video
ಸರ್ಕಾರಿ ಶಾಲೆಗಳ ಶೌಚಾಯಲಗಳ ಸ್ವಚ್ಛತೆಗೆ ನೀಡುತ್ತಿರುವ ಅನುದಾನ ಯಾವುದಕ್ಕೂ ಸಾಲದಾಗಿದೆ. ಅನುದಾನ ಹೆಚ್ಚಿಸಿದರೂ ಸುಧಾರಣೆ ಕಷ್ಟಕರ. ಶಾಲಾ ಶೌಚಾಲಯಗಳನ್ನು ಶಿಕ್ಷಕರು ತೊಳಿಬೇಕಾ? ಬೇರೆ ಯಾರಾದರೂ ತೊಳಿಬೇಕಾ?