school water tank

ಮಡಿಕೇರಿ: ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್ಗೆ ವಿಷ ಬೆರೆಸಿದ ದುಷ್ಕರ್ಮಿಗಳು!
ಸುಂಟಿಕೊಪ್ಪದ ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್ಗೆ ದುಷ್ಕರ್ಮಿಗಳು ವಿಷಕಾರಿ ರಾಸಾಯನಿಕ ಬೆರೆಸಿದ್ದು, ಶಾಲಾ ಆಡಳಿತ ಮಂಡಳಿಯ ಸಮಯೋಚಿತ ಕ್ರಮದಿಂದ ಎಲ್ಲಾ ಮಕ್ಕಳ ಸುರಕ್ಷತವಾಗಿದ್ದಾರೆ.
ಮಂಡ್ಯ: ದುಷ್ಕರ್ಮಿಗಳಿಂದ ಶಾಲೆಯ ನೀರಿನ ಟ್ಯಾಂಕಿಗೆ ವಿಷ, 11 ಮಕ್ಕಳು ಅಸ್ವಸ್ಥ
ಶಾಲೆಯ ನೀರಿನ ಟ್ಯಾಂಕಿಗೆ ದುಷ್ಕರಿಮಿಗಳು ವಿಷ ಬೆರೆಸಿದ್ದು ನೀರು ಸೇವಿಸಿದ 11 ಮಕ್ಕಳು ಅಸ್ವಸ್ಥರಾಗಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

