school

'ಗ್ಯಾರೆಂಟಿ ಸರ್ಕಾರದಲ್ಲಿ ಮಕ್ಕಳ ಶೂಗಿಲ್ಲ ವಾರಂಟಿ; ಬಡ ಮಕ್ಕಳ ಕಣ್ಣೀರು-ಹೆತ್ತವರ ಶಾಪವೇ ಈ ಭ್ರಷ್ಟ ಸರ್ಕಾರದ ಪತನಕ್ಕೆ ನಾಂದಿ ಹಾಡಲಿದೆ..!'
ರಾಜ್ಯ

'ಗ್ಯಾರೆಂಟಿ ಸರ್ಕಾರದಲ್ಲಿ ಮಕ್ಕಳ ಶೂಗಿಲ್ಲ ವಾರಂಟಿ; ಬಡ ಮಕ್ಕಳ ಕಣ್ಣೀರು-ಹೆತ್ತವರ ಶಾಪವೇ ಈ ಭ್ರಷ್ಟ ಸರ್ಕಾರದ ಪತನಕ್ಕೆ ನಾಂದಿ ಹಾಡಲಿದೆ..!'

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಬೆಡಸಗಾಂವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳಪೆ ಗುಣಮಟ್ಟದ ಶೂಗಳನ್ನು ವಿತರಿಸಲಾಗಿದೆ.

ಸಮಯಪ್ರಜ್ಞೆಯಿಂದ ಸಾವಿರಾರು ಮಕ್ಕಳ ಜೀವ ಉಳಿಸಿದ ನೇಪಾಳ ಪ್ರಾಂಶುಪಾಲ: ಪ್ರವಾಹಕ್ಕೆ ಕೊಚ್ಚಿಹೋದ ಶಾಲೆಯ ಪುನರ್‌ನಿರ್ಮಾಣಕ್ಕೆ ಭಾರತ ನೆರವು..!
ದೇಶ

ಸಮಯಪ್ರಜ್ಞೆಯಿಂದ ಸಾವಿರಾರು ಮಕ್ಕಳ ಜೀವ ಉಳಿಸಿದ ನೇಪಾಳ ಪ್ರಾಂಶುಪಾಲ: ಪ್ರವಾಹಕ್ಕೆ ಕೊಚ್ಚಿಹೋದ ಶಾಲೆಯ ಪುನರ್‌ನಿರ್ಮಾಣಕ್ಕೆ ಭಾರತ ನೆರವು..!

ಆಗಸ್ಟ್ 26ರಂದು ಪ್ರವಾಹದ ಅಪಾಯವನ್ನು ಅರಿತ ರಾಜೇಂದ್ರ ಅವರು, ತಕ್ಷಣವೇ ಶಾಲೆಯ ಗಂಟೆ ಬಾರಿಸಿ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯನ್ನು ಆವರಣದಿಂದ ಹೊರಗೆ ಕಳುಹಿಸಿದ್ದರು.

ಡ್ರೌಪ್ ಔಟ್: ಶಾಲೆ ತೊರೆಯುತ್ತಿರುವ ಬಾಲಕರ ಪ್ರಮಾಣ ಕರ್ನಾಟಕದಲ್ಲೇ ಹೆಚ್ಚು!
ರಾಜ್ಯ

ಡ್ರೌಪ್ ಔಟ್: ಶಾಲೆ ತೊರೆಯುತ್ತಿರುವ ಬಾಲಕರ ಪ್ರಮಾಣ ಕರ್ನಾಟಕದಲ್ಲೇ ಹೆಚ್ಚು!

ಕರ್ನಾಟಕದಲ್ಲಿ ಬಾಲಕರು ಶಾಲೆಗಳಿಂದ ಹೊರಗುಳಿಯುತ್ತಿರುವುದು ಆತಂಕಕಾರಿ ದರದಲ್ಲಿದ್ದು, ಶಿಕ್ಷಣದಲ್ಲಿ ಅತಿ ಹೆಚ್ಚು ಡ್ರಾಪ್ಔಟ್ ದರ ಹೊಂದಿರುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪಟ್ಟಿಯಲ್ಲಿ ರಾಜ್ಯವು ಅತ್ಯಧಿಕ ಸ್ಥಾನದಲ್ಲಿದೆ.

'ಶಾಲಾ ಬಸ್‌ನಲ್ಲಿ ಪ್ರಯಾಣಿಸುವ ಮಕ್ಕಳ ಸುರಕ್ಷತೆ ಶಾಲೆಯ ಜವಾಬ್ದಾರಿ': ಹೈಕೋರ್ಟ್, ಮದ್ದೂರು ತಾಲ್ಲೂಕಿನ ದಿವ್ಯಜ್ಯೋತಿ ಶಾಲೆ ವಿರುದ್ಧ ತನಿಖೆಗೆ ಆದೇಶ
ರಾಜ್ಯ

'ಶಾಲಾ ಬಸ್‌ನಲ್ಲಿ ಪ್ರಯಾಣಿಸುವ ಮಕ್ಕಳ ಸುರಕ್ಷತೆ ಶಾಲೆಯ ಜವಾಬ್ದಾರಿ': ಹೈಕೋರ್ಟ್, ಮದ್ದೂರು ತಾಲ್ಲೂಕಿನ ದಿವ್ಯಜ್ಯೋತಿ ಶಾಲೆ ವಿರುದ್ಧ ತನಿಖೆಗೆ ಆದೇಶ

ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ದಿವ್ಯಜ್ಯೋತಿ ಶಾಲೆ ಆಡಳಿತ ಮಂಡಳಿಯ ವಿರುದ್ಧ ದಾಖಲಾದ ಕ್ರಿಮಿನಲ್ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ.

10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ಶಾಲೆ ನಿರಾಕರಣೆ; ನೊಂದು ತಾಯಿ ವಿಷ ಸೇವನೆ..!
ರಾಜ್ಯ

10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ಶಾಲೆ ನಿರಾಕರಣೆ; ನೊಂದು ತಾಯಿ ವಿಷ ಸೇವನೆ..!

10ನೇ ತರಗತಿ ವಿದ್ಯಾರ್ಥಿ ಮತ್ತು 9ನೇ ತರಗತಿ ವಿದ್ಯಾರ್ಥಿಯ ನಡುವೆ ಶಾಲೆಯಲ್ಲಿ ಜಗಳ ನಡೆದಿತ್ತು. ಬಳಿಕ ಇಬ್ಬರೂ ಶಾಲೆಯ ಹೊರಗೆ ಹೋಗಿ ಪರಸ್ಪರ ಹಲ್ಲೆ ನಡೆಸಿದ್ದು, ಇಬ್ಬರೂ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.

ಶಾಲಾ ಆವರಣದಲ್ಲಿ ಊಟ ಮಾಡುತ್ತಿದ್ದ ವಿದ್ಯಾರ್ಥಿಗೆ ಹಾವು ಕಡಿತ: ಸಿನಿಮೀಯ ಶೈಲಿಯಲ್ಲಿ ವಿಷ ಹೀರಿ ಬದುಕಿಸಿದ ಶಿಕ್ಷಕ..!
ರಾಜ್ಯ

ಶಾಲಾ ಆವರಣದಲ್ಲಿ ಊಟ ಮಾಡುತ್ತಿದ್ದ ವಿದ್ಯಾರ್ಥಿಗೆ ಹಾವು ಕಡಿತ: ಸಿನಿಮೀಯ ಶೈಲಿಯಲ್ಲಿ ವಿಷ ಹೀರಿ ಬದುಕಿಸಿದ ಶಿಕ್ಷಕ..!

ತರಗತಿ ಮುಗಿಸಿ ಶಾಲಾ ಆವರಣದಲ್ಲಿ ಊಟ ಮಾಡುತ್ತಿದ್ದಾಗ ವಿದ್ಯಾರ್ಥಿನಿ ಸೃಷ್ಟಿಗೆ ನಾಗರಹಾವು ಕಚ್ಚಿದೆ. ಬಾಲಕಿ ಕಾಲಿನಿಂದ ರಕ್ತ ಬರುತ್ತಿದ್ದು, ಉರಿ ತಾಳಲಾರದೆ ಜೋರಾಗಿ ಅಳತೊಡಗಿದ್ದಳು.

ತರಗತಿಯಲ್ಲಿ 10 ಅಡಿ ಉದ್ದದ ಕಾಳಿಂಗ ಸರ್ಪ: ಬುಸ್..ಬುಸ್.. ಶಬ್ಧ ಕೇಳಿ ಬೆಚ್ಚಿ ಬಿದ್ದ ಶಿಕ್ಷಕರು; ಮಕ್ಕಳ ಹೊರಗೆ ಕಳುಹಿಸಿ ರಕ್ಷಣೆ..!
ರಾಜ್ಯ

ತರಗತಿಯಲ್ಲಿ 10 ಅಡಿ ಉದ್ದದ ಕಾಳಿಂಗ ಸರ್ಪ: ಬುಸ್..ಬುಸ್.. ಶಬ್ಧ ಕೇಳಿ ಬೆಚ್ಚಿ ಬಿದ್ದ ಶಿಕ್ಷಕರು; ಮಕ್ಕಳ ಹೊರಗೆ ಕಳುಹಿಸಿ ರಕ್ಷಣೆ..!

ತರಗತಿಯಲ್ಲಿ ಹಾವು ಬುಸುಗುಟ್ಟುತ್ತಿರುವುದು ಕಂಡು ಬಂದಿತ್ತು. ಇದರಿಂದ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಆತಂಕ ಸೃಷ್ಟಿಯಾಗಿತ್ತು. ತಕ್ಷಣ ವಿದ್ಯಾರ್ಥಿಗಳನ್ನು ತರಗತಿಯಿಂದ ಹೊರಗೆ ಕಳುಹಿಸಿದ ಶಿಕ್ಷಕರು, ಅರಣ್ಯ ಇಲಾಖೆಯ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.

ಶಾಲೆಗೆ ಕೆಲ ನಿಮಿಷ ತಡ: ಪುಟ್ಟ ಬಾಲಕನ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿದ ಆರೋಪ; ಜುವೆನೈಲ್ ಜಸ್ಟಿಸ್ ಕಾಯ್ದೆಯಡಿ ಪ್ರಕರಣ ದಾಖಲು
ರಾಜ್ಯ

ಶಾಲೆಗೆ ಕೆಲ ನಿಮಿಷ ತಡ: ಪುಟ್ಟ ಬಾಲಕನ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿದ ಆರೋಪ; ಜುವೆನೈಲ್ ಜಸ್ಟಿಸ್ ಕಾಯ್ದೆಯಡಿ ಪ್ರಕರಣ ದಾಖಲು

ಮಗುವಿಗೆ ಇಂತಹ ಕಠಿಣ ಶಿಕ್ಷೆ ನೀಡಿರುವುದು ದೈಹಿಕ ಮತ್ತು ಮಾನಸಿಕವಾಗಿ ಹಾನಿಕಾರಕವಾಗಬಹುದು ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳಲ್ಲಿ ಹೆಚ್ಚಳ: 3 ವರ್ಷಗಳಲ್ಲಿ 27 ಸಾವು..!
ರಾಜ್ಯ

ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳಲ್ಲಿ ಹೆಚ್ಚಳ: 3 ವರ್ಷಗಳಲ್ಲಿ 27 ಸಾವು..!

ಏಳನೇ ಮತ್ತು ಎಂಟನೇ ತರಗತಿಯ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಘಟನೆಗಳು ಹೆಚ್ಚುತ್ತಿರುವ ಬಗ್ಗೆ ತಿಪ್ಪಣ್ಣ ಅವರು ಆತಂಕ ವ್ಯಕ್ತಪಡಿಸಿದ್ದು, ಇಂತಹ ಘಟನೆಗಳನ್ನು ತಡೆಯಲು ಸರ್ಕಾರ ಯಾವ ಕ್ರಮಗಳನ್ನು ಕೈಗೊಂಡಿದೆ ಎಂದು ಪ್ರಶ್ನಿಸಿದರು.