school

ಶಾಲಾ ಮೂಲಸೌಕರ್ಯಕ್ಕಾಗಿ 725 ಕೋಟಿ ಅನುದಾನ; ಗುಣಮಟ್ಟದಲ್ಲಿ ಸರ್ಕಾರಿ ಶಾಲೆಗಳು ಹಿಂದುಳಿದಿಲ್ಲ: ಸಿಎಂ
ಸರ್ವರಿಗೂ ಶಿಕ್ಷಣ ಕೊಡುವುದು ಸರ್ಕಾರದ ಜವಾಬ್ದಾರಿ. ಶಿಕ್ಷಣ ಕೇವಲ ಜ್ಞಾನ ಕೊಡುವುದಿಲ್ಲ, ವ್ಯಕ್ತಿತ್ವವನ್ನು ರೂಪಿಸುತ್ತದೆ. ಪ್ರತಿಯೊಬ್ಬರೂ ಶಿಕ್ಷಣ ಪಡೆದುಕೊಳ್ಳಲೇಬೇಕು. ಇದರಿಂದ ಸ್ವಾಭಿಮಾನ ಬೆಳೆದು ಸಮಾಜದ ಆಸ್ತಿಯಾಗಲು ಸಾಧ್ಯ.

ಬೆಲೆ ಏರಿಕೆ ನಡುವೆ ಮತ್ತೊಂದು ಶಾಕ್: ಶಾಲಾ ಸಾರಿಗೆ ಶುಲ್ಕ ಶೇ.10–15 ರಷ್ಟು ಏರಿಕೆ; ಪೋಷಕರ ಜೇಬಿಗೆ ಕತ್ತರಿ!
ಬೆಲೆ ಏರಿಕೆ ಈಗಾಗಲೇ ಜನರ ಮೇಲೆ ಹೊರೆಯಾಗಿದೆ. ಶಾಲಾ ಬಸ್ಸುಗಳು ಮತ್ತು ವ್ಯಾನ್‌ಗಳ ಶುಲ್ಕ ಹೆಚ್ಚಳವು ಪೋಷಕರ ಮೇಲೆ ಹೆಚ್ಚುವರಿ ಹೊರೆಯಾಗಲಿದೆ ಎಂದು ನಮಗೆ ತಿಳಿದಿದೆ

ಉತ್ತರ ಪ್ರದೇಶ: ಕೇವಲ 800 ರೂ ಶುಲ್ಕ ಕಟ್ಟದಿದ್ದಕ್ಕೆ ಪರೀಕ್ಷೆ ಬರೆಯಲು ಬಿಡದೇ ಅವಮಾನ; ಜೀವ ಕಳೆದುಕೊಂಡ ವಿದ್ಯಾರ್ಥಿನಿ!
ಶಾಲಾ ಆಡಳಿತ ಮಂಡಳಿಯು ಆಕೆಗೆ ಪರೀಕ್ಷೆಗೆ ಹಾಜರಾಗದಂತೆ ತಡೆದಿದ್ದು ಅಲ್ಲದೆ ಶುಲ್ಕ ಪಾವತಿಸದಿದ್ದಕ್ಕಾಗಿ ಅವಮಾನಿಸಿದೆ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ.

ಬುರ್ಖಾ ಧರಿಸಿದ್ರೆ ಸತ್ತ ಮೇಲೆ ಶವಕ್ಕೆ ಏನು ಆಗಲ್ಲ, ತುಂಡುಡುಗೆ ತೊಟ್ಟರೆ ದೇಹವನ್ನ ಹಾವು-ಚೇಳು ತಿನ್ನುತ್ತವೆ: ಬಾಲಕಿ ವಿಡಿಯೋ ವೈರಲ್; ತನಿಖೆಗೆ ಆದೇಶ
ಚಾಮರಾಜನಗರದ ಖಾಸಗಿ ಶಾಲೆಯಲ್ಲಿ ನಡೆದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಭಾಗವಹಿಸಿರುವ ಓರ್ವ ವಿದ್ಯಾರ್ಥಿನಿ ತಯಾರಿಸಿರುವ ವಿಷಯ ಮಾದರಿ ಮತ್ತು ಅದಕ್ಕೆ ಆಕೆ ನೀಡುವ ವಿವರಣೆಯ ವಿಡಿಯೋ ವೈರಲ್ ಆಗಿದೆ.

ಕುಡಿದ ಮತ್ತಿನಲ್ಲಿ ಶಾಲೆಗೆ ನುಗ್ಗಿದ ವ್ಯಕ್ತಿ: ಶಿಕ್ಷಕಿಯರೊಂದಿಗೆ.. ವಿಡಿಯೋ ವೈರಲ್!
ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದಿದೆ. ಶಿವ ಕುಮಾರ್ ಎಂಬ ವ್ಯಕ್ತಿ ಮದ್ಯ ಸೇವಿಸಿ ಶಾಲೆಗೆ ನುಗ್ಗಿದ್ದಾನೆ. ತನ್ನ ಪ್ಯಾಂಟ್‌ನಲ್ಲಿ ಮದ್ಯದ ಬಾಟಲಿಯನ್ನು ಇಟ್ಟುಕೊಂಡು...

Athani: ಶಾಲಾ ಆವರಣದಲ್ಲಿ ಇದ್ದಕ್ಕಿದ್ದಂತೆ ಕುಸಿದುಬಿದ್ದ ನೀರಿನ ಟ್ಯಾಂಕ್, ತಪ್ಪಿದ ಭಾರೀ ಅನಾಹುತ
ಅದೃಷ್ಟವಶಾತ್ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಯಾವುದೇ ಗಾಯಗಳು ಅಥವಾ ಸಾವುನೋವುಗಳು ಸಂಭವಿಸಿಲ್ಲ.

ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆಗೆ ನೋಡಲ್ ಅಧಿಕಾರಿಗಳ ನೇಮಕ
ಕರ್ನಾಟಕ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ನಿಯಮಗಳು, 2012 ರ ಪ್ರಕಾರ, ಸ್ಥಳೀಯ ಸಂಸ್ಥೆಗಳು ಶಾಲೆಯಿಂದ ಹೊರಗುಳಿದ ಮಕ್ಕಳ ಶಿಕ್ಷಣ ನೋಂದಣಿಯನ್ನು ನಿರ್ವಹಿಸಬೇಕಾಗುತ್ತದೆ. ಹೀಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಫೆಬ್ರವರಿಯಿಂದ ಶಾಲೆಯಿಂದ ಹೊರಗುಳಿದ ಮಕ್ಕಳ ಬಗ್ಗೆ ಸಮೀಕ್ಷೆಯನ್ನು ಕೈಗೊಂಡಿದೆ.

ಆರೋಗ್ಯಕ್ಕೆ ಹಾನಿಕಾರಕ ಅಂಶ ಪತ್ತೆ: ಶಾಲಾ ಮಕ್ಕಳಿಗೆ ಚಿಕ್ಕಿ ವಿತರಣೆ ಬಂದ್; ರಾಜ್ಯ ಸರ್ಕಾರ ಆದೇಶ
1 ರಿಂದ 10ನೇ ತರಗತಿ ಮಕ್ಕಳಿಗೆ ಪೂರಕ ಪೌಷ್ಟಿಕ ರೂಪದಲ್ಲಿ ವಿತರಿಸಲಾಗುತ್ತಿರುವ ಚಿಕ್ಕಿಯಲ್ಲಿ ಅಪರ್ಯಾಪ್ತ ಕೊಬ್ಬಿನಾಂಶ (ಅನ್‌ಸ್ಯಾಚುರೇಟೆಡ್ ಫ್ಯಾಟ್) ಹೆಚ್ಚಿಗೆ ಇದ್ದು, ಇದರಲ್ಲಿ ಸಕ್ಕರೆ ಅಂಶ ಕೂಡ ಅಧಿಕವಾಗಿದೆ.

ಯುದ್ಧ ವೀರ, ಪರಮವೀರ ಚಕ್ರ ಪುರಸ್ಕೃತ ಅಬ್ದುಲ್ ಹಮೀದ್ ಹೆಸರಿದ್ದ ಶಾಲೆಗೆ ಮರುನಾಮಕರಣ! ಉತ್ತರ ಪ್ರದೇಶ ಸರ್ಕಾರದ ವಿರುದ್ಧ ವ್ಯಾಪಕ ಟೀಕೆ
ಇತ್ತೀಚಿನ ಚಿತ್ರಕಲೆ ಕೆಲಸದ ನಂತರ, ಜಿಲ್ಲೆಯ ಧಮುಪುರ ಗ್ರಾಮದಲ್ಲಿರುವ ಶಾಲೆಯನ್ನು 'ಪಿಎಂ ಶ್ರೀ ಕಾಂಪೋಸಿಟ್ ಶಾಲೆ' ಎಂದು ಮರುನಾಮಕರಣ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

