school

ರಾಜ್ಯದಲ್ಲಿ ಮಹಿಳೆ-ಮಕ್ಕಳು ಅಸುರಕ್ಷಿತ: ಬಿಜೆಪಿ ಟೀಕೆ
ರಾಜಕೀಯ

ರಾಜ್ಯದಲ್ಲಿ ಮಹಿಳೆ-ಮಕ್ಕಳು ಅಸುರಕ್ಷಿತ: ಬಿಜೆಪಿ ಟೀಕೆ

ಕೋಲಾರದ ಮಾಲೂರು ತಾಲೂಕಿನ ಯಲುವಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯದ ಗುಂಡಿ ಸ್ವಚ್ಛ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

ಕೋಲಾರ: ಶೌಚ ಗುಂಡಿಗೆ ಮಕ್ಕಳನ್ನು ಇಳಿಸಿದ್ದ ಶಿಕ್ಷಕ, ಪ್ರಾಶುಪಾಲೆ ಸೇರಿ ಇಬ್ಬರ ಬಂಧನ
ರಾಜ್ಯ

ಕೋಲಾರ: ಶೌಚ ಗುಂಡಿಗೆ ಮಕ್ಕಳನ್ನು ಇಳಿಸಿದ್ದ ಶಿಕ್ಷಕ, ಪ್ರಾಶುಪಾಲೆ ಸೇರಿ ಇಬ್ಬರ ಬಂಧನ

ಜಿಲ್ಲೆಯ ಮಾಲೂರು ತಾಲೂಕಿನ ಯಲುವಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯದ ಗುಂಡಿ ಸ್ವಚ್ಛ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಪ್ರಾಶುಪಾಲರು ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬಳ್ಳಾರಿ: ವಸತಿ ಶಾಲೆಯ 226 ವಿದ್ಯಾರ್ಥಿನಿಯರಿಗೆ ಈಗ ಹಳೆಯ ಚಿತ್ರಮಂದಿರವೇ ಪಾಠಶಾಲೆ
ರಾಜ್ಯ

ಬಳ್ಳಾರಿ: ವಸತಿ ಶಾಲೆಯ 226 ವಿದ್ಯಾರ್ಥಿನಿಯರಿಗೆ ಈಗ ಹಳೆಯ ಚಿತ್ರಮಂದಿರವೇ ಪಾಠಶಾಲೆ

ಬಳ್ಳಾರಿ ಜಿಲ್ಲೆಯ ಕುರುಗೋಡು ಪಟ್ಟಣದಲ್ಲಿ ಒಂದು ಕಾಲದ ಚಿತ್ರಮಂದಿರ ಇದೀಗ ಬಾಲಕಿಯರ ಸರ್ಕಾರಿ ವಸತಿ ಶಾಲೆಯಾಗಿ ಮಾರ್ಪಟ್ಟಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೂರು ವರ್ಷಗಳ ಹಿಂದೆ 6 ರಿಂದ 10 ನೇ ತರಗತಿಯ ವಸತಿ ಶಾಲೆಯನ್ನು ಪ್ರಾರಂಭಿಸಿದೆ. ವಸತಿ ಶಾಲೆಯಲ್ಲಿ 226 ಬಾಲಕಿಯರಿದ್ದಾರೆ.

ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣ: ಇಂಟರ್​ಪೋಲ್ ನೆರವು ಪಡೆಯಲು ಪೊಲೀಸರು ಮುಂದು!
ರಾಜ್ಯ

ಬೆಂಗಳೂರು ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣ: ಇಂಟರ್​ಪೋಲ್ ನೆರವು ಪಡೆಯಲು ಪೊಲೀಸರು ಮುಂದು!

ಬೆಂಗಳೂರು ಸುತ್ತಮುತ್ತಲಿನ 48 ಶಾಲೆಗಳಿಗೆ ಬಂದಿದ್ದ ಬಾಂಬ್ ಬೆದರಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ನಗರದ ಪೊಲೀಸರು ಸಿಬಿಐನ ಇಂಟರ್‌ಪೋಲ್ ವಿಭಾಗದ ನೆರವು ಪಡೆಯಲು ನಿರ್ಧರಿಸಿದೆ.

ಒಡಿಶಾ: ಶಾಲೆಯಲ್ಲಿ ಸಿಟ್-ಅಪ್ ಮಾಡುತ್ತಿದ್ದ 4ನೇ ತರಗತಿ ವಿದ್ಯಾರ್ಥಿ ಕುಸಿದು ಬಿದ್ದು ಸಾವು
ದೇಶ

ಒಡಿಶಾ: ಶಾಲೆಯಲ್ಲಿ ಸಿಟ್-ಅಪ್ ಮಾಡುತ್ತಿದ್ದ 4ನೇ ತರಗತಿ ವಿದ್ಯಾರ್ಥಿ ಕುಸಿದು ಬಿದ್ದು ಸಾವು

ಒಡಿಶಾದ ಜಾಜ್‌ಪುರ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕರ ಸೂಚನೆಯಂತೆ 4ನೇ ತರಗತಿ ವಿದ್ಯಾರ್ಥಿಯೊಬ್ಬ ಮಂಗಳವಾರ ಸಿಟ್‌ಅಪ್‌ ಮಾಡುವ ವೇಳೆ ಕುಸಿದು ಬಿದ್ದು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಶಾಲೆಗೆ ಬಂದು ಯುವಕನ ಹುಚ್ಚಾಟ: ಗಾಳಿಯಲ್ಲಿ ಗುಂಡು; ವಿದ್ಯಾರ್ಥಿಗಳು ಮತ್ತು ಶಿಕ್ಷಕರಲ್ಲಿ ಆತಂಕ!
ದೇಶ

ಶಾಲೆಗೆ ಬಂದು ಯುವಕನ ಹುಚ್ಚಾಟ: ಗಾಳಿಯಲ್ಲಿ ಗುಂಡು; ವಿದ್ಯಾರ್ಥಿಗಳು ಮತ್ತು ಶಿಕ್ಷಕರಲ್ಲಿ ಆತಂಕ!

ತ್ರಿಶೂರ್‌ನ ಖಾಸಗಿ ಶಾಲೆಯೊಂದಕ್ಕೆ ಏರ್‌ಗನ್‌ನೊಂದಿಗೆ ಅತಿಕ್ರಮ ಪ್ರವೇಶ ಮಾಡಿದ ಯುವಕ ಗಾಳಿಯಲ್ಲಿ ಗುಂಡು ಹಾರಿಸಿದ್ದು, ವಿದ್ಯಾರ್ಥಿಗಳು ಮತ್ತು ಶಿಕ್ಷಕರಲ್ಲಿ ನಡುಕ ಹುಟ್ಟಿಸಿದೆ.

ಎಸ್ ಪಿ ಮುಖಂಡ ಅಜಂ ಖಾನ್ ಮಾಲೀಕತ್ವದ ಶಾಲೆ ವಶಕ್ಕೆ ಪಡೆದ ಸರ್ಕಾರ: ಶಿಕ್ಷಣ ಇಲಾಖೆಗೆ ಹಸ್ತಾಂತರ
ದೇಶ

ಎಸ್ ಪಿ ಮುಖಂಡ ಅಜಂ ಖಾನ್ ಮಾಲೀಕತ್ವದ ಶಾಲೆ ವಶಕ್ಕೆ ಪಡೆದ ಸರ್ಕಾರ: ಶಿಕ್ಷಣ ಇಲಾಖೆಗೆ ಹಸ್ತಾಂತರ

ಸಮಾಜವಾದಿ ಪಕ್ಷದ ಮುಖಂಡ ಆಜಂ ಖಾನ್‌ ಮಾಲೀಕತ್ವದ ಶಾಲೆಯನ್ನು ಸರ್ಕಾರ ವಶಕ್ಕೆ ಪಡೆದ ನಂತರ ಸಂಪುಟ ಸಭೆಯ ನಿರ್ಣಯದಂತೆ, ಶಿಕ್ಷಣ ಇಲಾಖೆಗೆ ಹಸ್ತಾಂತರಿಸಲಾಗಿದೆ.

ಅಸಮರ್ಪಕ ಬಿಸಿಯೂಟ ವಿತರಣೆ: ತರಗತಿ ಬಹಿಷ್ಕರಿಸಿ ಶಾಲಾ ವಿದ್ಯಾರ್ಥಿಗಳ ಪ್ರತಿಭಟನೆ!
ರಾಜ್ಯ

ಅಸಮರ್ಪಕ ಬಿಸಿಯೂಟ ವಿತರಣೆ: ತರಗತಿ ಬಹಿಷ್ಕರಿಸಿ ಶಾಲಾ ವಿದ್ಯಾರ್ಥಿಗಳ ಪ್ರತಿಭಟನೆ!

ಗುಣಮಟ್ಟದ ಹಾಗೂ ಸಮರ್ಪಕ ಬಿಸಿಯೂಟ ನೀಡುತ್ತಿಲ್ಲ ಎಂದು ಆರೋಪಿಸಿದ ಶಾಲಾ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ, ಪ್ರತಿಭಟನೆ ನಡೆಸಿದ ಘಟನೆಯೊಂದು ಗದಗ ಜಿಲ್ಲೆಯ ಲಕ್ಕಲಕಟ್ಟಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದೆ.

ಮಂಡ್ಯದ ಅಗರಲಿಂಗನ ದೊಡ್ಡಿ ಶಾಲೆ ನಿರ್ಮಾಣ 3 ತಿಂಗಳಲ್ಲಿ ಪೂರ್ಣಗೊಳ್ಳಬೇಕು: ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
ರಾಜ್ಯ

ಮಂಡ್ಯದ ಅಗರಲಿಂಗನ ದೊಡ್ಡಿ ಶಾಲೆ ನಿರ್ಮಾಣ 3 ತಿಂಗಳಲ್ಲಿ ಪೂರ್ಣಗೊಳ್ಳಬೇಕು: ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಮಂಡ್ಯ ಜಿಲ್ಲೆಯ ಅಗರಲಿಂಗನ ದೊಡ್ಡಿ ಗ್ರಾಮದಲ್ಲಿ ಪ್ರಾಥಮಿಕ ಶಾಲಾ ಕಟ್ಟಡವನ್ನು ನಾಲ್ಕು ತಿಂಗಳಲ್ಲಿ ನಿರ್ಮಿಸಲು ನೀಡಿದ ನಿರ್ದೇಶನವನ್ನು ಪಾಲಿಸದ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ  ಹೈಕೋರ್ಟ್, ಕಟ್ಟಡವನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮೂರು ತಿಂಗಳ ಕಾಲಾವಕಾಶ ನೀಡಿದೆ.