Schoolkids

ಕಲ್ಯಾಣ ಕರ್ನಾಟಕ ವಲಯ, ವಿಜಯಪುರ ಜಿಲ್ಲೆಯಲ್ಲಿ ಶಾಲಾ ಮಕ್ಕಳಲ್ಲಿ ಅಪೌಷ್ಠಿಕತೆ ನಿಯಂತ್ರಣಕ್ಕೆ ಪ್ರಯತ್ನ-ಬಿ.ಸಿ. ನಾಗೇಶ್
ಆಹಾರ ಪದ್ಧತಿಯಲ್ಲಿ ಬದಲಾವಣೆಯೊಂದಿಗೆ ಮಕ್ಕಳಲ್ಲಿ ಅಪೌಷ್ಠಿಕತೆ ನಿಯಂತ್ರಣ ಮತ್ತು ಅವರ ಆರೋಗ್ಯ ವೃದ್ಧಿ ಖಾತ್ರಿಗಾಗಿ ಕಲ್ಯಾಣ ಕರ್ನಾಟಕ ವಲಯ ಮತ್ತು ವಿಜಯಪುರ ಜಿಲ್ಲೆಯ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣಿನಂತಹ ಹೆಚ್ಚಿನ ಶಕ್ತಿ ಮತ್ತು ಪೌಷ್ಠಿಕಾಂಶ ಯುಕ್ತ ಆಹಾರವನ್ನು ಪೂರೈಸಲು ಸರ್ಕಾರ ಪ್ರಯತ್ನಿಸುತ್ತಿದೆ.

ಬೆಂಗಳೂರು: ಶಾಸಕರ ಜನ್ಮದಿನ ಕಾರ್ಯಕ್ರಮ, ಶಾಲಾ ಮಕ್ಕಳಿಗೆ ಬಿಸಿಲಲ್ಲಿ ಕಾಯುವ ಶಿಕ್ಷೆ!
ಬೆಂಗಳೂರು ನಗರದ ಶಾಲೆಗಳ ನೂರಾರು ವಿದ್ಯಾರ್ಥಿಗಳು ನಿನ್ನೆ ಸುಮಾರು ಎರಡು ಗಂಟೆಗಳ ಖಾಲ ಬಿಸಿಲಿನಲ್ಲಿ ಒಣಗಭೇಕಾಯಿತು.

