ರಾಜ್ಯಭಾರತಕ್ಕೆ ರೂಪಾಂತರಿ ಕೊರೋನಾ ವೈರಸ್ ಪ್ರವೇಶ: ಶಾಲೆ ಆರಂಭ ಹಿನ್ನೆಲೆ ಪೋಷಕರಲ್ಲಿ ಆತಂಕ
ಭಾರತದಲ್ಲಿ ನಿಧಾನಗತಿಯಲ್ಲಿ ರೂಪಾಂತರಿ ಕೊರೋನಾ ವೈರಸ್ ತಲೆ ಎತ್ತುತ್ತಿದ್ದು, ಈ ನಡುವಲ್ಲೇ ಜನವರಿ 1 ರಿಂದ ರಾಜ್ಯ ಸರ್ಕಾರ ಶಾಲೆಗಳನ್ನು ಪುನರಾರಂಭಿಸಲು ನಿರ್ಧಾರ ಕೈಗೊಂಡಿರುವ ಹಿನ್ನೆಲೆಯಲ್ಲಿ ಪೋಷಕರು ಆತಂಕಕ್ಕೊಳಗಾಗಿದ್ದಾರೆ.