ರಾಜ್ಯಸ್ಕೂಲ್ ಮಾಸ್ಟರ್'ನಿಂದ ಟೀ ಮಾಸ್ಚರ್ ವರೆಗೆ: ಜೀವನೋಪಾಯಕ್ಕೆ ಚಹಾ ಅಂಗಡಿ ತೆರೆದ ಪ್ರಾಂಶುಪಾಲ!
ಮಹಾಮಾರಿ ಕೊರೋನಾ ದೇಶದ ಪ್ರತೀ ಕ್ಷೇತ್ರವನ್ನೂ ನಲುಗಿ ಹೋಗುವಂತೆ ಮಾಡಿದೆ. ಪ್ರಮುಖವಾಗಿ ಮಕ್ಕಳಿಗೆ ವಿದ್ಯೆ, ಬುದ್ಧಿ ಹೇಳಿಕೊಡುವಂತಹ ಶಿಕ್ಷಕರ ಪಾಡಂತೂ ಹೇಳತೀರದಾಗಿದೆ. ಶಾಲೆಗಳು ಆರಂಭವಾಗದ ಕಾರಣ ವೇತನವಿಲ್ಲದೆ ಶಿಕ್ಷಕರು ಜೀವನ ನಡೆಸಲು ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ.