ದೇಶತಮಿಳುನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ: ಚೆನ್ನೈ ಸೇರಿ 12 ಜಿಲ್ಲೆಗಳಲ್ಲಿ ಶಾಲೆಗಳು ಬಂದ್!
ತಮಿಳುನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಚೆನ್ನೈ, ಕಾಂಚೀಪುರಂ ಮತ್ತು ತಿರುವಳ್ಳೂರ್ ಪ್ರದೇಶಗಳಲ್ಲಿ ಬುಧವಾರ ರಾತ್ರಿಯಿಂದ ಭಾರೀ ಮಳೆಯಾದ ನಂತರ ಶಾಲೆಗಳನ್ನು ಮುಚ್ಚಿ ಆದೇಶ ಹೊರಡಿಸಲಾಗಿದೆ.