ದೇಶಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ, ತಮಿಳುನಾಡಿನಲ್ಲಿ ಭಾರೀ ಮಳೆ, ಶಾಲಾ-ಕಾಲೇಜುಗಳಿಗೆ ರಜೆ
ತಮಿಳುನಾಡಿನಾದ್ಯಂತ ನಿನ್ನೆ ರಾತ್ರಿಯಿಂದ ಭಾರೀ ಮಳೆಯಾಗುತ್ತಿದೆ. ಬಂಗಾಳಕೊಲ್ಲಿಯಲ್ಲಿನ ವಾಯು ಭಾರ ಕುಸಿತದ ಪ್ರಭಾವದಿಂದ ಚೆನ್ನೈನ ಹಲವಾರು ಭಾಗಗಳು ಮತ್ತು ನೆರೆಯ ಜಿಲ್ಲೆಗಳಾದ ಕಾಂಚೀಪುರಂ, ತಿರುವಳ್ಳೂರು ಮತ್ತು ಚೆಂಗಲ್ಪೇಟ್ನಲ್ಲಿ ಭಾರೀ ಮಳೆಯಾಗುತ್ತಿದೆ.