ರಾಜ್ಯರಾಜ್ಯಾದ್ಯಂತ ಮುಂದುವರಿದ ಮುಂಗಾರು ಮಳೆ ಆರ್ಭಟ: ಹಲವು ಜಿಲ್ಲೆಗಳಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ
ರಾಜ್ಯಾದ್ಯಂತ ಮುಂಗಾರು ಮಳೆಯ ಆರ್ಭಟ ಮುಂದುವರಿದಿದೆ. ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ರಾಜ್ಯದಲ್ಲಿ ಮಳೆ ಮತ್ತೆ ತೀವ್ರಗೊಂಡಿದ್ದು, ಈ ವಾರವೂ ಭಾರೀ ಮಳೆಯ ಎಚ್ಚರಿಕೆಯನ್ನ ಹವಾಮಾನ ಇಲಾಖೆ ನೀಡಿದೆ.