ದೇಶದೆಹಲಿಯಲ್ಲಿ ಮಿತಿಮೀರಿದ ಮಾಲಿನ್ಯ: ಶಾಲೆಗಳಿಗೆ ರಜೆ, ಕಟ್ಟಡ ನಿರ್ಮಾಣಕ್ಕೆ ನಿರ್ಬಂಧ, ಸರ್ಕಾರಿ ನೌಕರರಿಗೆ ಮನೆಯಿಂದಲೇ ಕೆಲಸ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ತೀವ್ರ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಒಂದು ವಾರಗಳ ಕಾಲ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ.