ರಾಜ್ಯ"ಕಾವೇರಿ"ದ ಪ್ರತಿಭಟನೆ: ಮಂಡ್ಯದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಮುಂದುವರಿಕೆ
ಕಾವೇರಿ ಬಂದ್ ಬಳಿಕ ಈಗಷ್ಟೇ ಸಹಜ ಸ್ಥಿತಿಯತ್ತ ಮರಳುತ್ತಿರುವ ಮಂಡ್ಯ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ಘೋಷಣೆ ಮಾಡಿರುವ ರಜೆಯನ್ನು ಮತ್ತೆರಡು ದಿನಗಳ ಕಾಲ ಮುಂದುವರೆಸಿ ಮಂಡ್ಯ ಜಿಲ್ಲಾಧಿಕಾರಿ ಎಸ್ ಜಿಯಾವುಲ್ಲಾ ಆದೇಶ ಹೊರಡಿಸಿದ್ದಾರೆ.