schools

ಆಗಸ್ಟ್ 23 ರಿಂದ ಶಾಲೆ ಆರಂಭ; ಇನ್ನೂ ಮುದ್ರಣಗೊಳ್ಳದ ಪುಸ್ತಕಗಳು, ಸಂಕಷ್ಟದಲ್ಲಿ ವಿದ್ಯಾರ್ಥಿಗಳು!
ರಾಜ್ಯದಲ್ಲಿ ಆ. 23 ರಿಂದ 9, 10ನೇ ತರಗತಿ ಶಾಲೆ ಆರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಆದರೆ, ಕೋವಿಡ್ ಹಿನ್ನೆಲೆಯಲ್ಲಿ ಪಠ್ಯಪುಸ್ತಗಳ ಮುದ್ರಣಗಳು ವಿಳಂಬವಾಗುತ್ತಿದ್ದು, ಶೈಕ್ಷಣಿಕ ವರ್ಷ ಆರಂಭವಾಗಿ ತಿಂಗಳುಗಳು ಕಳೆದರೂ ಇನ್ನೂ ಪುಸ್ತಕಗಳು ಕೈ ಸೇರದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಎಲ್ಲಾ ಶಾಲೆಗಳಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಡ್ಡಾಯ: ಸಾರ್ವಜನಿಕ ಶಿಕ್ಷಣ ಇಲಾಖೆ
ವಿದ್ಯಾರ್ಥಿಗಳ ಹಾಜರಾತಿಯಿಲ್ಲದೇ ಈ ವರ್ಷ ಶಾಲೆಗಳ ಆವರಣದಲ್ಲಿ ಕಡ್ಡಾಯವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಬೇಕೆಂದು ಆದೇಶ ಹೊರಡಿಸಲಾಗಿದೆ.

ಮಾವೋ ಉಗ್ರ ಪೀಡಿತ ಬಸ್ತಾರ್ ನಲ್ಲಿ ಶಿಕ್ಷಣ ಕುಂಠಿತ: 1588 ಶಾಲೆಗಳಲ್ಲಿ ಒಬ್ಬೊಬ್ಬರೇ ಶಿಕ್ಷಕರು, ಶಿಕ್ಷಕರಿಗಿಂತ ಭದ್ರತಾ ಸಿಬ್ಬಂದಿಗಳೇ ಹೆಚ್ಚು!
ಮಾವೋವಾದಿಗಳು ಅತಿ ಹೆಚ್ಚು ಸಂಖ್ಯೆಯಲ್ಲಿರುವ ಚತ್ತೀಸ್ ಗಢದ ದಕ್ಷಿಣಕ್ಕೆ ಇರುವ ಬಸ್ತಾರ್ ನ ಶಾಲೆಗಳಲ್ಲಿ ಶಿಕ್ಷಕರ ಕೊರತೆ ತೀವ್ರವಾಗಿ ಕಾಡುತ್ತಿದೆ.

ಕೋವಿಡ್-19 ಎಫೆಕ್ಟ್: ಖಾಸಗಿ ಶಾಲೆಗಳಿಗೆ ಶೇ.20-50 ರಷ್ಟು ಆದಾಯ ಕುಸಿತ, ಶೇ.55 ರಷ್ಟು ಶಿಕ್ಷಕರ ಸಂಬಳ ಕಡಿತ- ವರದಿ
ಕೋವಿಡ್-19 ಸಾಂಕ್ರಾಮಿಕದಿಂದ ಧೀರ್ಘಕಾಲದಿಂದ ಶಾಲೆಗಳು ಬಂದ್ ಆಗಿರುವುದರಿಂದ ದೇಶಾದ್ಯಂತ ಬಹುತೇಕ ಖಾಸಗಿ ಶಾಲೆಗಳ ಶೇ 20-50 ರಷ್ಟು ಆದಾಯ ಕುಸಿತವಾಗಿದ್ದು, ಶಿಕ್ಷಕರ ಸಂಬಳದಲ್ಲಿ ಕಡಿತಕ್ಕೂ ಕಾರಣವಾಗಿದೆ ಎಂದು ಹೊಸ ವರದಿಯೊಂದು ಹೇಳಿದೆ.

ಪುದುಚೇರಿಯಲ್ಲಿ ಜುಲೈ16 ರಂದು ಶಾಲಾ-ಕಾಲೇಜ್ ಪುನರಾರಂಭ- ಮುಖ್ಯಮಂತ್ರಿ ಎನ್. ರಂಗಸ್ವಾಮಿ
ಕೋವಿಡ್-19 ಸಾಂಕ್ರಾಮಿಕದಿಂದ ಪುದುಚೇರಿಯಲ್ಲಿ ಹಲವು ತಿಂಗಳಿಂದ ಬಂದ್ ಆಗಿದ್ದ ಶಾಲಾ-ಕಾಲೇಜ್ ಗಳು ಜುಲೈ 16 ರಂದು ಪುನರಾರಂಭವಾಗಲಿವೆ.

ಜುಲೈ 1ರಿಂದ ಶಾಲೆಗಳು ಆರಂಭ, ಜೂನ್ 15ರಿಂದ ದಾಖಲಾತಿ ಪ್ರಕ್ರಿಯೆ: ಸಚಿವ ಎಸ್. ಸುರೇಶ್‌ಕುಮಾರ್
ಕೋವಿಡ್-19 ಅಲೆಯ ಹಿನ್ನೆಲೆಯಲ್ಲಿ ಶೈಕ್ಷಣಿಕ ವರ್ಷದ ಆರಂಭದ ಕುರಿತು ಉಂಟಾಗಿದ್ದ ಗೊಂದಲಕ್ಕೆ ತೆರೆ ಎಳೆದಿರುವ ರಾಜ್ಯ ಸರ್ಕಾರ ಜುಲೈ 1ರಿಂದ ಶಾಲೆಗಳು ಆರಂಭಗೊಳ್ಳಲಿವೆ ಎಂದು ಘೋಷಿಸಿದ್ದಾರೆ.

ಶಾಲೆಗಳಿಗೆ ಆರ್.ಟಿ.ಇ ಅನುದಾನ ಪಾವತಿಸಲು ಸರ್ಕಾರದಿಂದ 700 ಕೋಟಿ ಹಣ ಬಿಡುಗಡೆಗೆ ಅನುಮೋದನೆ!
ಮುಂಬರುವ ಶೈಕ್ಷಣಿಕ ವರ್ಷದಲ್ಲಿ ಖಾಸಗಿ ಅನುದಾನರಹಿತ ಶಾಲೆಗಳಿಗೆ ಆರ್‌ಟಿಇ ಶುಲ್ಕ ಮರುಪಾವತಿಗಾಗಿ ರಾಜ್ಯ ಸರ್ಕಾರವೂ 700 ಕೋಟಿ ರೂ. ಹಣ ಬಿಡುಗಡೆಗೆ ಅನುಮೋದನೆ ನೀಡಿದೆ.

ಕೊರೋನಾ ಎಫೆಕ್ಟ್: ಮೇ 4 ರವರೆಗೆ ಶಾಲೆಗಳು ಬಂದ್
ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೇ.4ರವರೆಗೆ ಶಾಲೆಗಳನ್ನು ಬಂದ್ ಮಾಡಲು ಶಿಕ್ಷಣ ಇಲಾಖೆ ಆದೇಶ ನೀಡಿದೆ.

9 ತಿಂಗಳ ಬಳಿಕ ಕರ್ನಾಟಕದಲ್ಲಿ ಶಾಲೆಗಳು ಆರಂಭ; ಮೊದಲ ದಿನದ ಚಿತ್ರಗಳು
ಮಾರಕ ಕೊರೋನಾ ಸಾಂಕ್ರಾಮಿಕದಿಂದಾಗಿ ಕಳೆದ 9 ತಿಂಗಳುಗಳಿಂದ ಸ್ಥಗಿತವಾಗಿದ್ದ ಶಾಲಾ ಚಟುವಟಿಕೆಗಳು ಹೊಸ ವರ್ಷ ಅಂದರೆ ಜನವರಿ 1 2021ರಂದು ಅಂದರೆ ಇಂದಿನಿಂದ ಅಧಿಕೃತವಾಗಿ ಆರಂಭವಾದವು. (ಕೆಪಿಎನ್ ಚಿತ್ರಗಳು).

