schools

ರಾಜ್ಯದ 224 ಶಾಸಕರು ಸರ್ಕಾರಿ ಶಾಲೆಗಳನ್ನು ದತ್ತು ಪಡೆಯಲಿ: ಎಂ ಆರ್ ದೊರೆಸ್ವಾಮಿ
ರಾಜ್ಯದ ಎಲ್ಲಾ 224 ಶಾಸಕರು ತಮ್ಮ ಕ್ಷೇತ್ರಗಳ ತಲಾ ಮೂರು ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳುವ ಕಾನೂನನ್ನು ಸಿಎಂ ಯಡಿಯೂರಪ್ಪ ಜಾರಿಗೆ ತರುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಾಗಿದೆ,

ಆಂಧ್ರ ಪ್ರದೇಶ: ಸೆಪ್ಟಂಬರ್ 5 ರಿಂದ ಶಾಲೆಗಳ ಪುನಾರಂಭಕ್ಕೆ ಚಿಂತನೆ
ಆಂಧ್ರ ಪ್ರದೇಶ ಸರ್ಕಾರ ಶಾಲೆ ಪುನರಾರಂಭಿಸುವ ಬಗ್ಗೆ ನಿರ್ಧಾರ ಕೈಗೊಂಡಿದೆ. ಸೆಪ್ಟೆಂಬರ್ 5ರಿಂದ ಶಾಲೆಗಳನ್ನು ತೆರೆಯಲು ಚಿಂತನೆ ನಡೆಸಿದೆ.

ಶಾಲೆ ತೆರೆಯದಿದ್ದರೆ ಅನುದಾನ ಕಟ್: ಹಠ ಬಿಡದ ಟ್ರಂಪ್ ಖಡಕ್ ಎಚ್ಚರಿಕೆ
ಅಮೆರಿಕದಲ್ಲಿ ದಿನೆ ದಿನೇ ಕರೋನ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಶಾಲೆಗಳನ್ನು ತೆರೆಯುವಂತೆ ಶ್ವೇತಭವನ ರಾಜ್ಯಗಳನ್ನು ಒತ್ತಾಯಿಸುತ್ತಿದೆ.

ಕೇಂದ್ರದಿಂದ 'ಅನ್ ಲಾಕ್ 2' ಮಾರ್ಗಸೂಚಿ ಪ್ರಕಟ: ದೇಶಾದ್ಯಂತ ಯಾವೆಲ್ಲಾ ಸೇವೆ ಲಭ್ಯ, ಏನಿರಲ್ಲ? ಇಲ್ಲಿದೆ ವಿವರ
ಜುಲೈ 1-31ರನಡುವೆ ದೇಶಾದ್ಯಂತ 'ಅನ್ ಲಾಕ್ 2' ಜಾರಿಯಾಗಲಿದ್ದು ಇದಕ್ಕಾಗಿ ಗೃಹ ಸಚಿವಾಲಯ ಮಾರ್ಗಸೂಚಿಗಳನ್ನು ಹೊರಡಿಸಿದೆ.

ದೆಹಲಿಯಲ್ಲಿ ಜುಲೈ 31ರವರೆಗೆ ಶಾಲೆಗಳು ಬಂದ್: ಮುಂಬೈಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಗರಿಷ್ಠ ಏರಿಕೆ
ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್-19 ಪರಿಸ್ಥಿತಿ ಬದಲಾಗದ ಹಿನ್ನೆಲೆಯಲ್ಲಿ ಜುಲೈ 31ರವರೆಗೂ ಶಾಲೆಗಳು ಬಾಗಿಲು ತೆರೆಯುವುದಿಲ್ಲ ಎಂದು ಉಪಮುಖ್ಯಮಂತ್ರಿ ಮನಿಷ್ ಸಿಸೋಡಿಯಾ ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಜುಲೈ 31ರ ವರೆಗೆ ಶಾಲಾ, ಕಾಲೇಜ್ ಗಳು ಬಂದ್: ಮಮತಾ ಬ್ಯಾನರ್ಜಿ
ಮಹಾಮಾರಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಸರ್ಕಾರ ರಾಜ್ಯದಲ್ಲಿ ಶಾಲಾ, ಕಾಲೇಜ್ ಗಳನ್ನು ಜುಲೈ 31ರ ವರೆಗೆ ಬಂದ್ ಮಾಡಲು ನಿರ್ಧರಿಸಿದೆ.

ಆಗಸ್ಟ್ ವರೆಗೂ ಶಾಲೆಗಳನ್ನು ತೆರೆಯುವುದಿಲ್ಲ, ಎಸ್ಎಸ್ಎಲ್ ಸಿ ಪರೀಕ್ಷೆ ರದ್ದತಿ ಇಲ್ಲ: ಸುರೇಶ್ ಕುಮಾರ್ ಸ್ಪಷ್ಟನೆ
ಆಗಸ್ಟ್ ವರೆಗೂ ಯಾವುದೇ ಕಾರಣಕ್ಕೂ ಶಾಲೆಗಳನ್ನು ತೆರೆಯುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಶಾಲೆ-ಕಾಲೇಜುಗಳ ಪುನಾರಂಭ ವದಂತಿ; ಅಗಸ್ಟ್ ನಂತರವೇ ಪುನರಾರಂಭ: ಕೇಂದ್ರ ಮಾನವ ಸಂಪನ್ಮೂಲ ಸಚಿವರ ಸ್ಪಷ್ಟನೆ
ದೇಶದಾದ್ಯಂತ ಕೊರೊನಾ ವೈರಸ್ ಸೋಂಕು ಹರಡುತ್ತಿರುವ ನಡುವಲ್ಲೇ ಶಾಲೆಗಳ ಆರಂಭದ ಕುರಿತು ಗೊಂದಲಗಳು ಏರ್ಪಟ್ಟಿದೆ. ಈ ನಡುವಲ್ಲೇ ಶಾಲೆ, ಕಾಲೇಜುಗಳು ಅಗಸ್ಟ್ ಬಳಿಕಷ್ಟೇ ಪುನರಾರಂಭಗೊಳ್ಳಲಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ನಿಶಾಂಕ್ ಪೋಖ್ರಿಯಾಲ್ ಸ್ಪಷ್ಟಪಡಿಸಿದ್ದಾರೆ.

ಸದ್ಯಕ್ಕೆ ಶಾಲೆ ಆರಂಭವಿಲ್ಲ, ಆತಂಕ ಬೇಡ: ಸಚಿವ ಎಸ್. ಸುರೇಶ್ ಕಮಾರ್
ಸದ್ಯಕ್ಕೆ ಶಾಲೆ ಆರಂಭಿಸುವುದಿಲ್ಲ, ಪೋಷಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

