schools

ಉತ್ತರ ಕರ್ನಾಟಕ: ಪ್ರವಾಹ ಪೀಡಿತ ಶಾಲೆಗಳ ಪುನರ್ ನಿರ್ಮಾಣಕ್ಕೆ ನಬಾರ್ಡ್ ಧನಸಹಾಯ
ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ತನ್ನ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಧಿಯ ಮೂಲಕ ಉತ್ತರ ಕರ್ನಾಟಕದ 26 ಜಿಲ್ಲೆಗಳ 3,386 ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಪುನರ್ನಿರ್ಮಾಣಕ್ಕೆ ಧನಸಹಾಯ ನೀಡಲು ಒಪ್ಪಿದೆ.

'ಪ್ರತಿಯೊಬ್ಬ ಎಂಎಲ್ಎ ಮತ್ತು ಎಂಎಲ್ ಸಿಗಳು ತಲಾ 3 ಶಾಲೆ ದತ್ತು ಪಡೆಯಲಿ'
ಶಾಲೆಗಳ ಸುಧಾರಣೆಗಾಗಿ ಶಾಸಕರು ತಲಾ 3 ಹಾಗೂ ಸಂಸದರು ತಲಾ 5 ಶಾಲೆಗಳನ್ನು ದತ್ತು ಪಡೆಯಬೇಕು, ಇದರಿಂದ ಸುಮಾರು 1,100ರಷ್ಟು ಶಾಲೆಗಳಿಗೆ ಮರುಜೀವ ಸಿಗುವುದು ಸಾಧ್ಯವಿದೆ ಎಂದು ರಾಜ್ಯ ಸರ್ಕಾರದ ಶಿಕ್ಷಣ ಸುಧಾರಣೆಗಳ ಸಲಹೆಗಾರ ಪ್ರೊ.ಎಂ.ಆರ್.ದೊರೆಸ್ವಾಮಿ ಸಲಹೆ ನೀಡಿದ್ದಾರೆ.

ಜಿಲ್ಲೆಯ ಎಲ್ಲ ಸರ್ಕಾರಿ ಶಾಲೆಗಳ ಆವರಣದಲ್ಲಿ ಇನ್ನು ಜೈವಿಕ ಗೊಬ್ಬರ ತಯಾರಿಕೆ
ಸದಾ ಒಂದಿಲ್ಲೊಂದು ಹೊಸತನಕ್ಕೆ ಹೆಸರಾಗಿರುವ ತುಳಸಿಗೇರಿಯ ಕುವೆಂಪು ಶತಮಾನೋತ್ಸವ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಜಿಲ್ಲೆಯಲ್ಲಿ ಮತ್ತೊಂದು ಹೊಸತನಕ್ಕೆ ನಾಂದಿ ಹಾಡಿದೆ.

'ವಾಟರ್ ಬೆಲ್ ಕಾನ್ಸೆಪ್ಟ್': ಸರ್ಕಾರದ ನಿರ್ಧಾರಕ್ಕೆ ಖಾಸಗಿ, ಅನುದಾನಿತ ಶಾಲೆಗಳು ಸಹಮತ
ಶಾಲೆಗಳಲ್ಲಿ ಮಕ್ಕಳು ಸಾಕಷ್ಟು ನೀರು ಕುಡಿಯಲು ಇರುವ ನೀರಿನ ಸೂಚನೆ ಪರಿಕಲ್ಪನೆ(ವಾಟರ್ ಬೆಲ್ ಕಾನ್ಸೆಪ್ಟ್)ಯನ್ನು ಜಾರಿಗೆ ತರಲು ಮುಂದಾಗಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಆಲೋಚನೆಯನ್ನು ರಾಜ್ಯದಲ್ಲಿನ ಖಾಸಗಿ ಮತ್ತು ಅನುದಾನಿತ ಶಾಲೆಗಳು ಸ್ವಾಗತಿಸಿವೆ.

ದೆಹಲಿಯಲ್ಲಿ ಮುಂದುವರಿದ ವಾಯುಮಾಲಿನ್ಯ ದಟ್ಟಣೆ: ಶಾಲೆ ಪುನರಾರಂಭ
ರಾಜಧಾನಿ ದೆಹಲಿ ಸುತ್ತಮುತ್ತ ವಾಯುಮಾಲಿನ್ಯ ಗುಣಮಟ್ಟ ಪರಿಸ್ಥಿತಿ ತೀರಾ ಹದಗೆಟ್ಟಿದ್ದು, ಈ ಮಧ್ಯೆ ಶಾಲೆ ಬುಧವಾರ ಪುನರಾರಂಭಗೊಂಡಿದೆ.

ಮುಂದಿನ 3 ವರ್ಷಗಳಲ್ಲಿ ಕಡ್ಡಾಯವಾಗಿ ನೀರಿನ ಸದ್ಭಳಕೆ ತೋರಿಸಿ: ಶಾಲೆಗಳಿಗೆ ಸಿಬಿಎಸ್ ಇ ಆದೇಶ
ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್ ಇ) ನೀರನ್ನು ಸರಿಯಾಗಿ ಬಳಕೆ ಮಾಡುವಂತೆ ಆದೇಶ ಹೊರಡಿಸಿದೆ. ಮುಂದಿನ ಮೂರು ವರ್ಷಗಳಲ್ಲಿ ನೀರಿನ ನಿರ್ವಹಣೆ ಮತ್ತು ನಿಗದಿತವಾಗಿ ನೀರಿನ ಲೆಕ್ಕಪರಿಶೋಧನೆ ನಡೆಸುವಂತೆ ಹೇಳಿದೆ.

ಡಿಕೆಶಿ ಬಂಧನ ಹಿನ್ನೆಲೆಯಲ್ಲಿ ಪ್ರಕ್ಷುಬ್ಧ: ರಾಮನಗರ ಶಾಲಾ-ಕಾಲೇಜುಗಳಿಗೆ ರಜೆ, ಹಲವು ನಾಯಕರ ಮನೆಗಳಿಗೆ ಭದ್ರತೆ
ಮಾಜಿ ಸಚಿವ ಡಿ ಕೆ ಶಿವಕುಮಾರ್ ಅವರನ್ನು ಮಂಗಳವಾರ ರಾತ್ರಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ ಹಿನ್ನಲೆಯಲ್ಲಿ ಮುಂಜಾಗೃತ ಕ್ರಮವಾಗಿ ರಾಮನಗರ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ

ಸಹಜ ಸ್ಥಿತಿಯತ್ತ ಕಣಿವೆ ರಾಜ್ಯ: ಇಂದಿನಿಂದ 190 ಶಾಲೆಗಳು ಪುನಾರಂಭ
ಹದಿನೈದು ದಿನಗಳ ಪ್ರಕ್ಷುಬ್ದ ಪರಿಸ್ಥಿತಿಯ ಬಳಿಕ ಕಣಿವೆ ರಾಜ್ಯ ಜಮು ಕಾಶ್ಮೀರ ಸಹಜ ಸ್ಥಿತಿಯತ್ತ ಮರಳುತ್ತಿದೆ. ರಾಜ್ಯದಲ್ಲಿನ ಪ್ರಾಥಮಿಕ ಶಾಲೆಗಳು ಇಂದು ಮತ್ತೆ ತೆರೆಯಲ್ಪಡುತ್ತವೆ,

ಮುಂದಿನ ವಾರದಿಂದ ಕಾಶ್ಮೀರದಲ್ಲಿ ಶಾಲೆಗಳು ಪುನರ್ ಆರಂಭ- ಅಧಿಕಾರಿಗಳ ಹೇಳಿಕೆ
ಮುಂದಿನ ವಾರದಿಂದ ಶಾಲೆಗಳು ಪುನರ್ ಆರಂಭವಾಗಲಿವೆ ಎಂದು ಜಮ್ಮು- ಕಾಶ್ಮೀರ ಮುಖ್ಯ ಕಾರ್ಯದರ್ಶಿ ಬಿ. ವಿ. ಆರ್. ಸುಬ್ರಮಣ್ಯಂ ತಿಳಿಸಿದ್ದಾರೆ.

