schools

ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಕೆಲವು ಜಿಲ್ಲೆಗಳ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ
ಅರಬ್ಬೀ ಸಮುದ್ರದಲ್ಲಿ ವ್ಯಾಪಕ ಗಾಳಿಯಿಂದಾಗಿ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ...

ಅಕ್ಟೋಬರ್ 1 ರೊಳಗೆ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ಶೌಚಾಲಯ ನಿರ್ಮಾಣ
: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಯೋಜನೆಯಡಿ, ರಾಜ್ಯದ ಎಲ್ಲ ಸರಕಾರಿ ಶಾಲೆಗಳಲ್ಲೂ ಅಕ್ಟೋಬರ್‌ರೊಳಗೆ ಕಡ್ಡಾಯವಾಗಿ ...

ಶಾಲಾ ಆವರಣ ಸುತ್ತ ಗಿಡ ನೆಡುವಂತೆ ಸುತ್ತೋಲೆ ಹೊರಡಿಸಿದ ರಾಜ್ಯ ಸರ್ಕಾರ
ಶಾಲಾ ಆವರಣದಲ್ಲಿ ಹಣ್ಣು ಮತ್ತು ಔಷಧಿಗಳ ಗಿಡ ನೆಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಖಾಸಗಿ...

ಬೆಂಗಳೂರಿನ ಹಲವು ಖಾಸಗಿ ಶಾಲೆಗಳಲ್ಲಿ ಬೇಸಿಗೆ ರಜೆ ಕಡಿತ, ಪೋಷಕರಲ್ಲಿ ಅಸಮಾಧಾನ
ಬೇಸಿಗೆ ರಜೆಯೆಂದರೆ ಮಕ್ಕಳಿಗೆ ಎಲ್ಲಿಲ್ಲದ ಖುಷಿಯಿರುತ್ತದೆ. ರಜಾದಲ್ಲಿ ಆಟ, ಓಟ, ಊಟ, ತುಂಟಾಟ ...

ಆರ್ ಟಿಇ ಮರುಪಾವತಿ; ಖಾಸಗಿ ಶಾಲೆಗಳಿಗೆ 600 ಕೋಟಿ ರೂ ಪಾವತಿ ಬಾಕಿ ಉಳಿಸಿಕೊಂಡಿರುವ ರಾಜ್ಯ ಸರ್ಕಾರ!
ಹಣಕಾಸು ವರ್ಷ ಮುಗಿಯುತ್ತಾ ಬಂದಿದ್ದು, ಶಿಕ್ಷಣ ಹಕ್ಕು ಕಾಯ್ದೆಯಡಿ ರಾಜ್ಯ ಸರ್ಕಾರ ಇನ್ನೂ ಹಣವನ್ನು ...

ಆರ್ ಟಿಇ ಕೋಟಾ ತಿದ್ದುಪಡಿ; ಪೋಷಕರಲ್ಲಿ ಆತಂಕ
ರಾಜ್ಯದಲ್ಲಿ ಇತ್ತೀಚೆಗೆ ಶಿಕ್ಷಣ ಹಕ್ಕು ಕಾಯ್ದೆಗೆ ಸರ್ಕಾರ ತಿದ್ದುಪಡಿ ತಂದಿರುವುದರಿಂದ ಶೇಕಡಾ 25ರಷ್ಟು....

ವರ್ಷದಲ್ಲಿ 90 ಮುಷ್ಕರ: ಶಿಕ್ಷಣವನ್ನೂ ಅಗತ್ಯ ಸೇವೆಗಳಿಗೆ ಸೇರಿಸಲು ಕೇರಳ ಶಾಲೆಗಳ ಮನವಿ
ರಾಜ್ಯದಲ್ಲಿ ಪದೇಪದೆ ನಡೆಯುತ್ತಿರುವ ಮುಷ್ಕರಗಳಿಂದಾಗಿ ಸುಮಾರು 50 ಲಕ್ಷ ವಿದ್ಯಾರ್ಥಿಗಳ ಶಿಕ್ಷಣದ ಗುಣಮಟ್ಟ...

ಮಕ್ಕಳ ಪ್ರವೇಶಕ್ಕೆ ಆಧಾರ್ ಕಡ್ಡಾಯಗೊಳಿಸಬೇಡಿ: ಶಾಲೆಗಳಿಗೆ ಯುಐಡಿಎ ಎಚ್ಚರಿಕೆ
ಮಕ್ಕಳನ್ನು ಶಾಲೆಗೆ ಸೇರಿಸಲು ಆಧಾರ್ ಕಡ್ಡಾಯಗೊಳಿಸಬೇಡಿ ಎಂದು ಭಾರತೀಯ ವಿಶಿಷ್ಟ ಗುರುತಿನ ಚೀಟಿ...

ತಮಿಳುನಾಡಿಗೆ 'ಗಜ' ಭೀತಿ: 7 ಜಿಲ್ಲೆಗಳಲ್ಲಿ ಕರೆಂಟ್ ಕಟ್ ಮಾಡಲು ಜಿಲ್ಲಾಡಳಿತಕ್ಕೆ ಸಲಹೆ!
ಗಜ ಚಂಡಮಾರುತ ತಮಿಳುನಾಡಿನ ಆರು ಜಿಲ್ಲೆಗಳ ಕಡಲ ಕಿನಾರೆಗೆ ಗಂಟೆಗೆ 285 ಕಿಲೋ ಮೀಟರ್ ವೇಗದಲ್ಲಿ ಬಂದಪ್ಪಳಿಸಲಿದ್ದು ಮುಂಜಾಗೃತ...

