schools

ಕೇರಳದಲ್ಲಿ 104 ಶಾಲೆಗಳು ಡ್ರಗ್ಸ್ ಹಾಟ್ ಸ್ಪಾಟ್ ಎಂದು ಗುರುತು!
ಕೇರಳದ ತಿರುವನಂತಪುರ ಜಿಲ್ಲೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ, ಜಿಲ್ಲೆಯ 43 ಶಾಲೆಗಳು ಇದರಲ್ಲಿ ಸೇರಿವೆ, ನಂತರ ಎರ್ನಾಕುಲಂ ಮತ್ತು ಕೋಳಿಕೋಡ್ ಜಿಲ್ಲೆಗಳ ಶಾಲೆಗಳು ಸ್ಥಾನ ಹೊಂದಿವೆ ಎಂದು ಅಬಕಾರಿ ಇಲಾಖೆಯ ಮೂಲಗಳು ತಿಳಿಸಿವೆ.

ಬೆಂಗಳೂರು: ಈ ವರ್ಷ ಶಾಲಾ ಶುಲ್ಕ ಶೇ.10ಕ್ಕಿಂತ ಹೆಚ್ಚು ಏರಿಕೆ; ಪೋಷಕರು ಹೈರಾಣ
ಲೋಕಲ್ ಸರ್ಕಲ್ಸ್ ನಡೆಸಿದ ಸಮೀಕ್ಷೆಯ ಪ್ರಕಾರ, ಬೆಂಗಳೂರಿನ ಶೇ. 48 ರಷ್ಟು ಪೋಷಕರು ಶಾಲಾ ಶುಲ್ಕದಲ್ಲಿ ಶೇ.10ಕ್ಕಿಂತ ಅಥವಾ ಅದಕ್ಕಿಂತ ಹೆಚ್ಚು ಶುಲ್ಕ ಹೆಚ್ಚಳವಾಗಲಿದೆ ಎಂದು ವರದಿ ಮಾಡಿದ್ದಾರೆ.

ರಾಜ್ಯದಲ್ಲಿ ಶಾಲೆಗಳ ಬಳಿ ಇರುವ ಮದ್ಯದಂಗಡಿಗಳನ್ನು ಮುಚ್ಚಲು ಶಿಕ್ಷಣ ಇಲಾಖೆ ಕ್ರಮ
ಶಾಲೆಗಳು/ಕಾಲೇಜುಗಳ ಬಳಿ ಯಾವುದೇ ಮದ್ಯದಂಗಡಿಗಳಿದ್ದು ಅವು ಶಿಕ್ಷಣ ಮತ್ತು ನಿರ್ವಹಣೆಯಲ್ಲಿ ಸಮಸ್ಯೆಗಳನ್ನು ಉಂಟುಮಾಡಿದರೆ, ಸಂಬಂಧಪಟ್ಟ ಶಿಕ್ಷಣ ಸಂಸ್ಥೆಗಳಿಗೆ ಅಬಕಾರಿ ಇಲಾಖೆಗೆ ದೂರು ಸಲ್ಲಿಸಲು ತಿಳಿಸಲಾಗಿದೆ.

ದೆಹಲಿ: ಹಲವು ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ ಇಮೇಲ್
ಇದು ಈ ವಾರ ನಡೆದ ಮೂರನೇ ಘಟನೆಯಾಗಿದೆ. ಈ ಹಿಂದೆ ಡಿಸೆಂಬರ್ 9 ರಂದು, ದೆಹಲಿಯ ಕನಿಷ್ಠ 40 ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಲಾಗಿತ್ತು.

ದೆಹಲಿಯ ಆರು ಶಾಲೆಗಳಿಗೆ ಬಾಂಬ್ ಬೆದರಿಕೆ: ಈ ವಾರ ಎರಡನೇ ಘಟನೆ
ದೆಹಲಿಯ ಪಶ್ಚಿಮ ವಿಹಾರ್‌ನಲ್ಲಿರುವ ಭಟ್ನಾಗರ್ ಇಂಟರ್‌ನ್ಯಾಶನಲ್ ಸ್ಕೂಲ್, ಶ್ರೀನಿವಾಸ್ ಪುರಿಯ ಕೇಂಬ್ರಿಡ್ಜ್ ಸ್ಕೂಲ್ ಮತ್ತು ಈಸ್ಟ್ ಆಫ್ ಕೈಲಾಶ್‌ನಲ್ಲಿರುವ ದೆಹಲಿ ಪಬ್ಲಿಕ್ ಸ್ಕೂಲ್, ಡಿಫೆನ್ಸ್ ಕಾಲೋನಿಯಲ್ಲಿರುವ ದೆಹಲಿ ಪಬ್ಲಿಕ್ ಸ್ಕೂಲ್, ಸಫ್ದರ್‌ಜಂಗ್ ಎನ್‌ಕ್ಲೇವ್‌ನಲ್ಲಿರುವ ದೆಹಲಿ ಪೊಲೀಸ್ ಪಬ್ಲಿಕ್ ಸ್ಕೂಲ್ ಮತ್ತು ರೋಹಿಣಿಯಲ್ಲಿರುವ ವೆಂಕಟೇಶ್ ಪಬ್ಲಿಕ್ ಸ್ಕೂಲ್ ಗೆ ಬೆದರಿಕೆ ಬಂದಿವೆ.

ದೆಹಲಿಯ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ
ದೆಹಲಿ ಪೊಲೀಸರ ಪ್ರಕಾರ, 40 ಕ್ಕೂ ಹೆಚ್ಚು ಶಾಲೆಗಳಿಗೆ ಬೆದರಿಕೆ ಬಂದಿವೆ. ಇಮೇಲ್ ಮೂಲಕ ಬೆದರಿಕೆಗಳನ್ನು ಕಳುಹಿಸಲಾಗಿದೆ.

Bengaluru rains: ನಾಳೆ ಶಾಲೆಗಳಿಗೆ ರಜೆ, ಐಟಿ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್; ಆರೆಂಜ್ ಅಲರ್ಟ್!
ಜಿಲ್ಲಾಧಿಕಾರಿ ಜಗದೀಶ್ ಜಿ ಈ ಬಗ್ಗೆ ಆದೇಶ ಪ್ರಕಟಿಸಿದ್ದು, ವಿದ್ಯಾರ್ಥಿಗಳ ಹಿತಾಸಕ್ತಿ ದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಉತ್ತರ ಗಾಜಾದ ಶಾಲೆ, ನಿರಾಶ್ರಿತ ಶಿಬಿರಗಳ ಮೇಲೆ ಇಸ್ರೇಲ್ ದಾಳಿ; ಮಕ್ಕಳು ಸೇರಿದಂತೆ 30 ಜನರು ಸಾವು
ಸ್ಥಳೀಯ ಕಾಲಮಾನ ಪ್ರಕಾರ ನಿನ್ನೆ ಶುಕ್ರವಾರ ರಾತ್ರಿ 9:40ಕ್ಕೆ ಮೊದಲು ಸಂಭವಿಸಿದ ದಾಳಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 12 ಜನರನ್ನು ಬಲಿತೆಗೆದುಕೊಂಡಿದೆ ಎಂದು ಏಜೆನ್ಸಿಯ ವಕ್ತಾರ ಮಹ್ಮದ್ ಬಾಸ್ಸಲ್ ಹೇಳಿದ್ದಾರೆ.

ಶಾಲೆಗಳಿಗೆ ದಸರಾ ರಜೆ ಘೋಷಣೆ: ಮಾರ್ಗ ಸೂಚಿ ಹೊರಡಿಸಿದ ರಾಜ್ಯ ಸರ್ಕಾರ
ಸದ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20ರ ತನಕ ದಸರಾ ರಜೆ ಘೋಷಿಸಿದ್ದು ಒಟ್ಟು 17 ದಿನ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆ ಇರಲಿದೆ.

