schools

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಬಾಂಬ್ ಬೆದರಿಕೆ ಪ್ರಕರಣಗಳು; 4 ತಿಂಗಳಲ್ಲಿ 19 ಎಫ್‌ಐಆರ್‌ ದಾಖಲು
ರಾಜ್ಯ

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಬಾಂಬ್ ಬೆದರಿಕೆ ಪ್ರಕರಣಗಳು; 4 ತಿಂಗಳಲ್ಲಿ 19 ಎಫ್‌ಐಆರ್‌ ದಾಖಲು

ನಾಲ್ಕು ತಿಂಗಳ ಅವಧಿಯಲ್ಲಿ ನಗರದ ನೂರಾರು ಶಾಲೆಗಳು ಮತ್ತು ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಕರೆಗಳಿಗೆ ಸಂಬಂಧಿಸಿದಂತೆ 19 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಮೇ 13 ಮತ್ತು 14 ರಂದು ಆರು ಆಸ್ಪತ್ರೆಗಳು ಮತ್ತು ಎಂಟು ಶಾಲೆಗಳಿಗೆ ಬೆದರಿಕೆ ಕರೆಗಳು ಬಂದಿವೆ. ಆದಾಗ್ಯೂ, ಯಾವುದೇ ಪ್ರಕರಣಗಳಲ್ಲಿ ಇದುವರೆಗೆ ಯಾವುದೇ ಶಂಕಿತರನ್ನು ಗುರುತಿಸಲಾಗಿಲ್ಲ.

ರಾಮಮಂದಿರ ಉದ್ಘಾಟನೆ ದಿನ ಉತ್ತರ ಪ್ರದೇಶದಲ್ಲಿ ಶಾಲಾ, ಕಾಲೇಜುಗಳಿಗೆ ರಜೆ, ಮದ್ಯದಂಗಡಿ ಬಂದ್
ದೇಶ

ರಾಮಮಂದಿರ ಉದ್ಘಾಟನೆ ದಿನ ಉತ್ತರ ಪ್ರದೇಶದಲ್ಲಿ ಶಾಲಾ, ಕಾಲೇಜುಗಳಿಗೆ ರಜೆ, ಮದ್ಯದಂಗಡಿ ಬಂದ್

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಸಮಾರಂಭದ ಹಿನ್ನೆಲೆಯಲ್ಲಿ ಜನವರಿ 22 ರಂದು ರಾಜ್ಯದಾದ್ಯಂತ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲು ಸೂಚನೆ...

ನೆಲದ ಮೇಲೆ ಕೂತು ಪಾಠ ಕೇಳುವ ವ್ಯವಸ್ಥೆಗೆ ವಿದಾಯ ಹೇಳಲು ಸರ್ಕಾರ ಮುಂದು!
ರಾಜ್ಯ

ನೆಲದ ಮೇಲೆ ಕೂತು ಪಾಠ ಕೇಳುವ ವ್ಯವಸ್ಥೆಗೆ ವಿದಾಯ ಹೇಳಲು ಸರ್ಕಾರ ಮುಂದು!

ಶಾಲೆಗಳಲ್ಲಿ ಇನ್ಮುಂದೆ ಮಕ್ಕಳು ನೆಲದ ಮೇಲೆ ಕುಳಿತು ಪಾಠ ಕೇಳುವಂತಿಲ್ಲ. ಮುಂದಿನ ವರ್ಷದಿಂದಲೇ ಈ ಆದೇಶ ಜಾರಿಗೆ ಬರಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಭಾನುವಾರ ಹೇಳಿದರು.

ಅನುದಾನಿತ ಶಾಲೆಗಳಿಗೆ ಶಿಕ್ಷಕರ ನೇಮಿಸಿ, ಇಲ್ಲವೇ ಬಂದ್ ಮಾಡಿ; ಸರ್ಕಾರಕ್ಕೆ ಎಂಎಲ್‌ಸಿಗಳ ಆಗ್ರಹ
ರಾಜ್ಯ

ಅನುದಾನಿತ ಶಾಲೆಗಳಿಗೆ ಶಿಕ್ಷಕರ ನೇಮಿಸಿ, ಇಲ್ಲವೇ ಬಂದ್ ಮಾಡಿ; ಸರ್ಕಾರಕ್ಕೆ ಎಂಎಲ್‌ಸಿಗಳ ಆಗ್ರಹ

ಅನುದಾನಿತ ಶಾಲೆಗಳಿಗೆ ಶಿಕ್ಷಕರ ನೇಮಿಸಿ ಇಲ್ಲವೇ, ಶಾಲೆಗಳನ್ನೇ ಬಂದ್ ಮಾಡಿ ಎಂದು ರಾಜ್ಯ ಸರ್ಕಾರಕ್ಕೆ ಎಂಎಲ್‌ಸಿಗಳು ಆಗ್ರಹಿಸಿದರು.

ಹುಸಿಬಾಂಬ್ ಬೆದರಿಕೆ ಇಮೇಲ್: ಇಂದು ಎಂದಿನಂತೆ ಶಾಲೆ ಪುನರಾರಂಭ, 48 ಎಫ್ಐಆರ್ ದಾಖಲು
ರಾಜ್ಯ

ಹುಸಿಬಾಂಬ್ ಬೆದರಿಕೆ ಇಮೇಲ್: ಇಂದು ಎಂದಿನಂತೆ ಶಾಲೆ ಪುನರಾರಂಭ, 48 ಎಫ್ಐಆರ್ ದಾಖಲು

ನಗರದ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಬಂದ ಹಿನ್ನೆಲೆಯಲ್ಲಿ ಬಿಗುವಿನ, ಆತಂಕದ ವಾತಾವರಣ ಸೃಷ್ಟಿಯಾಗಿ ನಿನ್ನೆ ಪೋಷಕರು ಮಕ್ಕಳನ್ನು ಅರ್ಧದಲ್ಲಿಯೇ ಬಂದು ಶಾಲೆಗಳಿಂದ ಮನೆಗೆ ಕರೆದುಕೊಂಡು ಹೋದ ಪ್ರಸಂಗ ನಡೆದಿತ್ತು.

ಬಾಂಬ್ ಬೆದರಿಕೆ ಪ್ರಕರಣವನ್ನು ಹಗುರವಾಗಿ ನೋಡುವ ಪ್ರಶ್ನೆಯೇ ಇಲ್ಲ, ಪತ್ತೆಹಚ್ಚಿ ಕಠಿಣ ಶಿಕ್ಷೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ
ರಾಜ್ಯ

ಬಾಂಬ್ ಬೆದರಿಕೆ ಪ್ರಕರಣವನ್ನು ಹಗುರವಾಗಿ ನೋಡುವ ಪ್ರಶ್ನೆಯೇ ಇಲ್ಲ, ಪತ್ತೆಹಚ್ಚಿ ಕಠಿಣ ಶಿಕ್ಷೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ

ಶುಕ್ರವಾರ ಬೆಳಗ್ಗೆ ಬೆಂಗಳೂರಿನ ಹಲವು ಖಾಸಗಿ ಶಾಲೆಗಳು ಮತ್ತು ನಂತರ ಮಧ್ಯಾಹ್ನವಾಗುತ್ತಿದ್ದಂತೆ ಸರ್ಕಾರಿ ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಇಮೇಲ್ ಗಳು ಬಂದಿರುವ ಬಗ್ಗೆ ಪರಿಶೀಲನೆ ಮಾಡಿ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. 

ಅಮೂಲಾಗ್ರ ತನಿಖೆ ನಡೆಸಿ ದುಷ್ಟರ ಹೆಡೆಮುರಿ ಕಟ್ಟಬೇಕು: ಎಚ್.ಡಿ ಕುಮಾರಸ್ವಾಮಿ
ರಾಜ್ಯ

ಅಮೂಲಾಗ್ರ ತನಿಖೆ ನಡೆಸಿ ದುಷ್ಟರ ಹೆಡೆಮುರಿ ಕಟ್ಟಬೇಕು: ಎಚ್.ಡಿ ಕುಮಾರಸ್ವಾಮಿ

ಸಿಲಿಕಾನ್ ಸಿಟಿಯ ಸುಮಾರು ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿರುವ ಪ್ರಕರಣ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್‍ ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಗೃಹ ಸಚಿವ ಡಾ ಜಿ ಪರಮೇಶ್ವರ್
ರಾಜ್ಯ

ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಗೃಹ ಸಚಿವ ಡಾ ಜಿ ಪರಮೇಶ್ವರ್

ನಗರದ ಹಲವು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಮಾಡಿರುವ ಕೃತ್ಯದ ಹಿಂದೆ ಯಾರೇ ತಪ್ಪು ಮಾಡಿದರೂ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ತಿಳಿಸಿದ್ದಾರೆ.

ಮಕ್ಕಳಲ್ಲಿ ಹೆಚ್ಚುತ್ತಿರುವ ಡಯಾಬಿಟಿಸ್: ವೈದ್ಯರಿಂದ ಶಾಲೆಗಳಲ್ಲಿ ಮಧುಮೇಹ ಅಭಿಯಾನ ಆರಂಭ
ರಾಜ್ಯ

ಮಕ್ಕಳಲ್ಲಿ ಹೆಚ್ಚುತ್ತಿರುವ ಡಯಾಬಿಟಿಸ್: ವೈದ್ಯರಿಂದ ಶಾಲೆಗಳಲ್ಲಿ ಮಧುಮೇಹ ಅಭಿಯಾನ ಆರಂಭ

ಮಕ್ಕಳಲ್ಲಿ ಹೆಚ್ಚುತ್ತಿರುವ ಮಧುಮೇಹವನ್ನು ನಿಯಂತ್ರಿಸುವ ಉದ್ದೇಶದಿಂದ, ವೈದ್ಯರು ರೋಗದ ಕಾರಣಗಳು ಮತ್ತು ಅದನ್ನು ತ್ವರಿತವಾಗಿ ನಿಭಾಯಿಸುವ ವಿಧಾನಗಳ ಬಗ್ಗೆ ಶಾಲೆಗಳಲ್ಲಿ ಶಿಕ್ಷಣದ ಜೊತೆಗೆ ಅರಿವು ಮೂಡಿಸಲು ಮುಂದಾಗಿದ್ದಾರೆ.