ರಾಜ್ಯಯುವಕರು ಸಂಶೋಧನೆಯತ್ತ ಗಮನಹರಿಸಬೇಕು: ಸಿಎಂ ಬೊಮ್ಮಾಯಿ
ವಿಜ್ಞಾನ ಮತ್ತು ಆಧ್ಯಾತ್ಮ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ವಿಜ್ಞಾನದಲ್ಲಿ ಸಂಶೋಧನೆಗೆ ಸಾಕಷ್ಟು ಅವಕಾಶಗಳವೆ. ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆಗಳು, ಸಂಶೋಧಕರು ವಿಜ್ಞಾನ ಕ್ಷೇತ್ರದಲ್ಲಿ ಹೆಚ್ಚಿನ ಸಂಶೋಧನೆಗೆ ಗಮನಹರಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶನಿವಾರ ಹೇಳಿದರು.