Science

ವಿಜ್ಞಾನ, ವ್ಯಾಪಾರ, ಉದ್ಯಮಶೀಲತೆ, ಶೈಕ್ಷಣಿಕ ವಲಯಗಳ ಸಮನ್ವಯತೆಗೆ ಒತ್ತು: ನಿರ್ಮಲಾ ಸೀತಾರಾಮನ್
ವಾಣಿಜ್ಯ

ವಿಜ್ಞಾನ, ವ್ಯಾಪಾರ, ಉದ್ಯಮಶೀಲತೆ, ಶೈಕ್ಷಣಿಕ ವಲಯಗಳ ಸಮನ್ವಯತೆಗೆ ಒತ್ತು: ನಿರ್ಮಲಾ ಸೀತಾರಾಮನ್

ಜೈವಿಕ ವಿಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ಇನ್ನಷ್ಟು ಹೆಚ್ಚಿನ ಸಾಧನೆ ಮಾಡುವ ದಿಸೆಯಲ್ಲಿ ರಾಜ್ಯಕ್ಕೆ ಎಲ್ಲಾ ರೀತಿಯ ಸಹಕಾರ ನೀಡಲು ಸಿದ್ಧ ಎಂದು ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಕನ್ನಡದಲ್ಲಿ ವಿಜ್ಞಾನ ಪ್ರಚಾರದ ಉದ್ದೇಶದಿಂದ ಡಾ. ಟಿ.ಆರ್ ಅನಂತರಾಮು ವಿಜ್ಞಾನ ಪ್ರತಿಷ್ಠಾನ ಸ್ಥಾಪನೆ
ರಾಜ್ಯ

ಕನ್ನಡದಲ್ಲಿ ವಿಜ್ಞಾನ ಪ್ರಚಾರದ ಉದ್ದೇಶದಿಂದ ಡಾ. ಟಿ.ಆರ್ ಅನಂತರಾಮು ವಿಜ್ಞಾನ ಪ್ರತಿಷ್ಠಾನ ಸ್ಥಾಪನೆ

ನಾಡಿನಾದ್ಯಂತ ಕನ್ನಡದಲ್ಲಿ ವಿಜ್ಞಾನವನ್ನು ಜನಪ್ರಿಯಗೊಳಿಸುವ ಉದ್ದೇಶದಿಂದ ವಿಜ್ಞಾನ ಲೇಖಕ ಟಿ. ಆರ್. ಅನಂತರಾಮು ಅವರ ಹೆಸರಿನಲ್ಲಿ, ‘ಡಾ. ಟಿ.ಆರ್. ಅನಂತರಾಮು ವಿಜ್ಞಾನ ಪ್ರತಿಷ್ಠಾನವನ್ನು ಸ್ಥಾಪಿಸಲಾಗಿದೆ. 

ವಿಶ್ವದರ್ಜೆ ವೈಜ್ಞಾನಿಕ ಪರಿಹಾರೋಪಾಯಗಳ ಸಾಧನೆಗೆ ಭಾರತದಲ್ಲಿ ಪೂರಕ ವಾತಾವರಣವಿದೆ: ಪ್ರಧಾನಿ ಮೋದಿ
ದೇಶ

ವಿಶ್ವದರ್ಜೆ ವೈಜ್ಞಾನಿಕ ಪರಿಹಾರೋಪಾಯಗಳ ಸಾಧನೆಗೆ ಭಾರತದಲ್ಲಿ ಪೂರಕ ವಾತಾವರಣವಿದೆ: ಪ್ರಧಾನಿ ಮೋದಿ

ವಿಶ್ವ ದರ್ಜೆ ವೈಜ್ಞಾನಿಕ ಪರಿಹಾರೋಪಾಯಗಳನ್ನು ಸಾಧಿಸಲು ಭಾರತ, ಅಗತ್ಯವಿರುವ ದತ್ತಾಂಶ, ಜನಸಂಖ್ಯೆ,ಬೇಡಿಕೆ ಹಾಗೂ ಪ್ರಜಾಪ್ರಭುತ್ವವನ್ನು ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ.

ಇಂದು ಸ್ಟ್ರಾಬೆರಿ ಚಂದ್ರಗ್ರಹಣ; ನಭೋ ಮಂಡಲದ ಕೌತುಕದ ಕುರಿತು ಮಹತ್ವದ ಮಾಹಿತಿ
ವಿಜ್ಞಾನ-ತಂತ್ರಜ್ಞಾನ

ಇಂದು ಸ್ಟ್ರಾಬೆರಿ ಚಂದ್ರಗ್ರಹಣ; ನಭೋ ಮಂಡಲದ ಕೌತುಕದ ಕುರಿತು ಮಹತ್ವದ ಮಾಹಿತಿ

2020ರ ಅಪರೂಪದ ವಿದ್ಯಮಾನಕ್ಕೆ ನಾವು ಇಂದು ಸಾಕ್ಷಿಯಾಗುತ್ತಿದ್ದು,  ವರ್ಷದ ಎರಡನೇ ಚಂದ್ರಗ್ರಹಣ ಇಂದು ರಾತ್ರಿ  (ಜೂನ್ 5ಹಾಗೂ 6) ಸಂಭವಿಸಲಿದ್ದು, ಈ ಬಾರಿಯದ್ದು ಸ್ಟ್ರಾಬೆರಿ ಚಂದ್ರಗ್ರಹಣವಾಗಿದೆ.

ಉಪವಾಸದ ಹಿಂದಿನ ವಿಜ್ಞಾನ: ಆರೋಗ್ಯದ ಹಲವು ಸಮಸ್ಯೆಗಳಿಗೆ ಚಿಕಿತ್ಸಾ ವಿಧಾನ!
ಜೀವನಶೈಲಿ

ಉಪವಾಸದ ಹಿಂದಿನ ವಿಜ್ಞಾನ: ಆರೋಗ್ಯದ ಹಲವು ಸಮಸ್ಯೆಗಳಿಗೆ ಚಿಕಿತ್ಸಾ ವಿಧಾನ!

ಲಂಘನಂ ಪರಮೌಷಧಂ ಎಂಬುದು ಪುರಾತನ ಚಿಕಿತ್ಸಾ ವಿಧಾನವಾದ ಆಯುರ್ವೇದದ ನುಡಿ. ಉಪವಾಸವೇ ಅತ್ಯಂತ ಶ್ರೇಷ್ಠ ಔಷಧವೆಂದು ಇದರ ಅರ್ಥ. ಈ ಮಾತು ದೀರ್ಘಕಾಲದ ಕಾಯಿಲೆಗಳನ್ನು ಗುಣಪಡಿಸುವಲ್ಲಿ, ಪ್ರಮುಖವಾಗಿ ಸಂದಿವಾತದಂತಹ ಸಮಸ್ಯೆಗಳಿಗೆ ಈಗಲೂ ಉಪಯುಕ್ತವೆನ್ನುವುದನ್ನು ವೈದ್ಯಕೀಯ ಕ್ಷೇತ್ರ ಅಂಗೀಕರಿಸಿದೆ. 

ರೆಕಾರ್ಡ್ ಬರಹ ಪದ್ಧತಿ ತೆಗೆದು ಹಾಕುವಂತೆ ಸಿಎಂಗೆ ಮಹಾರಾಣಿ ಕಾಲೇಜು ವಿದ್ಯಾರ್ಥಿನಿ ಮನವಿ
ರಾಜ್ಯ

ರೆಕಾರ್ಡ್ ಬರಹ ಪದ್ಧತಿ ತೆಗೆದು ಹಾಕುವಂತೆ ಸಿಎಂಗೆ ಮಹಾರಾಣಿ ಕಾಲೇಜು ವಿದ್ಯಾರ್ಥಿನಿ ಮನವಿ

ಪ್ರತಿದಿನದ ದಾಖಲೆಗಳ ಬರಹದಿಂದ(ರೆಕಾರ್ಡ್ಸ್ ರೈಟಿಂಗ್) ಬೇಸತ್ತು ನಗರದ ಕಾಲೇಜಿನಲ್ಲಿ ಬಿ.ಎಸ್ಸಿ ...

ಇಸ್ರೋ 'ಗಗನಯಾನ'ಕ್ಕೆ ಫ್ರಾನ್ಸ್ ಬಾಹ್ಯಾಕಾಶ ಸಂಸ್ಥೆ ನೆರವು
ವಿಜ್ಞಾನ-ತಂತ್ರಜ್ಞಾನ

ಇಸ್ರೋ 'ಗಗನಯಾನ'ಕ್ಕೆ ಫ್ರಾನ್ಸ್ ಬಾಹ್ಯಾಕಾಶ ಸಂಸ್ಥೆ ನೆರವು

ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಘೋಷಿಸಿದ್ದ ಇಸ್ರೋ ದ ಪ್ರಥಮ ಮಾನವ ಬಾಹ್ಯಾಕಾಶ ಅಭಿಯಾನಕ್ಕೆ ತಂತ್ರಜ್ಞಾನ ಸೇರಿದಂತೆ ಎಲ್ಲಾ ನೆರವು ನೀಡುವುದಾಗಿ ಫ್ರಾನ್ಸ್‌ ಬಾಹ್ಯಾಕಾಶ ಸಂಸ್ಥೆಯ ಹೇಳಿದೆ.

ಪ್ರತೀ ಎರಡು ತಿಂಗಳಗೊಂದು ಉಡಾವಣೆ: ಇಸ್ರೋ ಅಧ್ಯಕ್ಷ ಕೆ ಶಿವನ್
ವಿಜ್ಞಾನ-ತಂತ್ರಜ್ಞಾನ

ಪ್ರತೀ ಎರಡು ತಿಂಗಳಗೊಂದು ಉಡಾವಣೆ: ಇಸ್ರೋ ಅಧ್ಯಕ್ಷ ಕೆ ಶಿವನ್

ಪ್ರತೀ ಎರಡು ತಿಂಗಳಿಗೊಂದು ನೌಕೆಯನ್ನು ಬಾಹ್ಯಾಕಾಶಕ್ಕೆ ಉಡಾವಣೆ ಮಾಡುವ ಕುರಿತು ಯೋಜನೆ ಹಾಕಿಕೊಂಡಿದ್ದೇವೆ ಎಂದು ಇಸ್ರೋ ಅಧ್ಕ್ಷಕ್ಷ ಕೆ ಶಿವನ್ ಹೇಳಿದ್ದಾರೆ.

ಸುಳ್ಳು ಸುದ್ದಿಗೆ ಬ್ರೇಕ್: ವಾಟ್ಸಪ್ ಫಾರ್ವರ್ಡ್ ಮೆಸೇಜ್ ಗಳ ಮಿತಿ 5 ಮಂದಿಗೆ ಸೀಮಿತ
ವಿಜ್ಞಾನ-ತಂತ್ರಜ್ಞಾನ

ಸುಳ್ಳು ಸುದ್ದಿಗೆ ಬ್ರೇಕ್: ವಾಟ್ಸಪ್ ಫಾರ್ವರ್ಡ್ ಮೆಸೇಜ್ ಗಳ ಮಿತಿ 5 ಮಂದಿಗೆ ಸೀಮಿತ

ಸುಳ್ಳು ಸುದ್ದಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಕ್ರಮಕ್ಕೆ ಮುಂದಾಗಿರುವ ಖ್ಯಾತ ಮೆಸೆಜಿಂಗ್ ಜಾಲತಾಣ ವಾಟ್ಸಪ್ ತನ್ನ ಚಾಟಿಂಗ್ ವ್ಯವಸ್ಥೆಯಲ್ಲಿ ಕೆಲ ಬದಲಾವಣೆ ತರಲು ಮುಂದಾಗಿದೆ.