ರಾಜ್ಯಹೊಸದಾಗಿ ವೈಜ್ಞಾನಿಕ ಜಾತಿ ಸಮೀಕ್ಷೆ ನಡೆಸಿ: ಸಿಎಂ ಸಿದ್ದರಾಮಯ್ಯಗೆ ಲಿಂಗಾಯತರ ಮನವಿ
ವೈಜ್ಞಾನಿಕ ಮತ್ತು ವಾಸ್ತವಾಂಶ ಆಧಾರಿತವಾಗಿ ಹೊಸದಾಗಿ ಜಾತಿ ಜನಗಣತಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರಾಧ್ಯಕ್ಷ ಶಾಮನೂರು ಶಿವಶಂಕರಪ್ಪ ನೇತೃತ್ವದ ನಿಯೋಗ ಶುಕ್ರವಾರ ಮನವಿ ಮಾಡಿಕೊಂಡಿದೆ.