ವಿಶೇಷಡಾ. ಎ.ಪಿ.ಜೆ. ಅಬ್ದುಲ್ ಕಲಾಂ 89ನೇ ಜಯಂತಿ: 'ಕ್ಷಿಪಣಿ ಜನಕ'ನ 5 ಪ್ರಮುಖ ವೈಜ್ಞಾನಿಕ ಕೊಡುಗೆಗಳು
ಮಕ್ಕಳ ನೆಚ್ಚಿನ ಮೇಷ್ಟ್ರು ಆಗಿ, ಜನರ ಮಚ್ಚಿನ ರಾಷ್ಟ್ರಪತಿಯಾಗಿ, ಭಾರತದ ಪ್ರಮುಖ ಕ್ಷಿಪಣಿಯನ್ನು ಅಭಿವೃದ್ಧಿಪಡಿಸಿದ ವಿಜ್ಞಾನಿಯಾಗಿ ದಿವಂಗತ ಮಾಜಿ ರಾಷ್ಟ್ರಪತಿ ಡಾ ಎ ಪಿ ಜೆ ಅಬ್ದುಲ್ ಕಲಾಂ ಹಲವು ಸ್ತರಗಳಲ್ಲಿ, ವಿವಿಧ ಕ್ಷೇತ್ರಗಳಲ್ಲಿ ದೇಶದ ಬೆಳವಣಿಗೆಗೆ ಕೊಡುಗೆ ನೀಡಿದವರು.