ರಾಜ್ಯಮಾನವ-ಪ್ರಾಣಿ ಸಂಘರ್ಷ ಅಂತ್ಯಕ್ಕೆ ವೈಜ್ಞಾನಿಕ ಪರಿಹಾರ ಕಂಡು ಹಿಡಿಯುವ ತುರ್ತು ಅಗತ್ಯವಿದೆ: ಸಿಎಂ ಸಿದ್ದರಾಮಯ್ಯ
ಹುಲಿ-ಆನೆಗಳು ಅರಣ್ಯದಿಂದ ಹೊರಗೆ ಬರಲು ಕಾರಣವೇನು ಎಂಬುದನ್ನು ಪತ್ತೆಹಚ್ಚಿ, ವೈಜ್ಞಾನಿಕ ಮಾರ್ಗದಲ್ಲಿ ಪರಿಣಾಮಕಾರಿ ಪರಿಹಾರ ಕಂಡು ಹಿಡಿಯುವ ತುರ್ತು ಅಗತ್ಯವಿದೆ. ಇದಕ್ಕಾಗಿ ಕಾಡಿನಲ್ಲಿರುವ ನೀರಿನ ಗುಂಡಿಗಳನ್ನು ತುಂಬಿಸಬೇಕು, ಲಾಂಟೆನಾ ತೆಗೆಸಬೇಕು.