ರಾಜ್ಯಶಾಲಾ ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಮನೋಭಾವ ಉತ್ತೇಜಿಸಲು ಹೊಸ ನೀತಿ- ಎನ್ ಎಸ್ ಭೋಸರಾಜು
ವೈಜ್ಞಾನಿಕ ಮನೋಭಾವವನ್ನ ಪ್ರೋತ್ಸಾಹಿಸಲು ಹಾಗೂ "ಎಲ್ಲರಿಗೂ ವಿಜ್ಞಾನ" ಎಂಬ ಉದ್ದೇಶವನ್ನು ಸಾಧಿಸುವ ನಿಟ್ಟಿನಲ್ಲಿ ಹೊಸ ನೀತಿಯನ್ನು ರೂಪಿಸುವಂತೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಅವರು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.