scientist

ಈ ಬಾರಿ ಮುಂಗಾರು ಮಳೆ ಪ್ರಮಾಣ ಕಡಿಮೆಯೇ?: ಹವಾಮಾನ ಇಲಾಖೆ ವಿಜ್ಞಾನಿಗಳು ಏನಂತಾರೆ?
ರಾಜ್ಯ

ಈ ಬಾರಿ ಮುಂಗಾರು ಮಳೆ ಪ್ರಮಾಣ ಕಡಿಮೆಯೇ?: ಹವಾಮಾನ ಇಲಾಖೆ ವಿಜ್ಞಾನಿಗಳು ಏನಂತಾರೆ?

IMD ವಿಜ್ಞಾನಿ ಸಿ.ಎಸ್. ಪಾಟೀಲ್ ಅವರ ಪ್ರಕಾರ, ಪ್ರಸ್ತುತ ಮಾನ್ಸೂನ್ ದುರ್ಬಲ ಹಂತದಲ್ಲಿದೆ. ಆದರೆ ಮುಂದಿನ ಮೂರು ದಿನಗಳಲ್ಲಿ ಅದು ಮತ್ತೆ ಸಕ್ರಿಯವಾಗುವ ನಿರೀಕ್ಷೆ ಇದೆ. ಇದರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಹೆಚ್ಚಲಿದೆ.

ಎಂಎಸ್ ಸ್ವಾಮಿನಾಥನ್ ಸಲಹೆಗಳಿಂದ ಹೆಚ್ಚಿನ ಲಾಭ ಆಗಿತ್ತು: ವಿಜ್ಞಾನಿ ನಿಧನಕ್ಕೆ ಮಾಜಿ ಪ್ರಧಾನಿ ದೇವೇಗೌಡ ಸಂತಾಪ
ರಾಜ್ಯ

ಎಂಎಸ್ ಸ್ವಾಮಿನಾಥನ್ ಸಲಹೆಗಳಿಂದ ಹೆಚ್ಚಿನ ಲಾಭ ಆಗಿತ್ತು: ವಿಜ್ಞಾನಿ ನಿಧನಕ್ಕೆ ಮಾಜಿ ಪ್ರಧಾನಿ ದೇವೇಗೌಡ ಸಂತಾಪ

ಖ್ಯಾತ ವಿಜ್ಞಾನಿ ಎಂ ಎಸ್ ಸ್ವಾಮಿನಾಥನ್ ಅವರ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಗುರುವಾರ ಸಂತಾಪ ವ್ಯಕ್ತಪಡಿಸಿದ್ದು, ಹಲವು ಸಂದರ್ಭಗಳಲ್ಲಿ ಅವರ ಸಲಹೆಗಳಿಂದ ಹೆಚ್ಚಿನ ಪ್ರಯೋಜನ ಪಡೆದಿದ್ದೇನೆ ಎಂದು ಹೇಳಿದ್ದಾರೆ.

'ಭವಿಷ್ಯದಲ್ಲಿ ನಾವು ಮಂಗಳ, ಶುಕ್ರ ಸೇರಿದಂತೆ ಇತರ ಗ್ರಹಗಳಿಗೂ ಹೋಗಬಹುದು': ಇಸ್ರೊ ಅಧ್ಯಕ್ಷ ಎಸ್ ಸೋಮನಾಥ್
ರಾಜ್ಯ

'ಭವಿಷ್ಯದಲ್ಲಿ ನಾವು ಮಂಗಳ, ಶುಕ್ರ ಸೇರಿದಂತೆ ಇತರ ಗ್ರಹಗಳಿಗೂ ಹೋಗಬಹುದು': ಇಸ್ರೊ ಅಧ್ಯಕ್ಷ ಎಸ್ ಸೋಮನಾಥ್

ಚಂದ್ರಯಾನ-3 ಮಿಷನ್ ಯಶಸ್ವಿಯಾಗಿದೆ. ಲ್ಯಾಂಡರ್ 'ವಿಕ್ರಮ್' ಮತ್ತು ರೋವರ್ 'ಪ್ರಜ್ಞಾನ್' ನ್ನು ಹೊತ್ತ ಉಡಾವಣಾ ವಾಹನ ಚಂದ್ರನ ಮೇಲ್ಮೈಯನ್ನು ಮೃದುವಾಗಿ ಸುರಕ್ಷಿತವಾಗಿ ಸ್ಪರ್ಶಿಸಿದೆ. 

ಎಂ ಆರ್ ಎಸ್ ರಾವ್ ಎಂದೇ ಖ್ಯಾತರಾಗಿದ್ದ ವಿಜ್ಞಾನಿ ಮಂಚನಹಳ್ಳಿ ರಂಗಸ್ವಾಮಿ ಸತ್ಯನಾರಾಯಣ ರಾವ್ ನಿಧನ
ರಾಜ್ಯ

ಎಂ ಆರ್ ಎಸ್ ರಾವ್ ಎಂದೇ ಖ್ಯಾತರಾಗಿದ್ದ ವಿಜ್ಞಾನಿ ಮಂಚನಹಳ್ಳಿ ರಂಗಸ್ವಾಮಿ ಸತ್ಯನಾರಾಯಣ ರಾವ್ ನಿಧನ

ಖ್ಯಾತ ಭಾರತೀಯ ವಿಜ್ಞಾನಿ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಎಂ.ಆರ್.ಎಸ್.ರಾವ್ ಎಂದೇ ಖ್ಯಾತರಾದ ಮಂಚನಹಳ್ಳಿ ರಂಗಸ್ವಾಮಿ ಸತ್ಯನಾರಾಯಣ ರಾವ್ ಆಗಸ್ಟ್ 13ರಂದು ಬೆಂಗಳೂರಿನ ಟಾಟಾ ನಗರದಲ್ಲಿನ ತಮ್ಮ ನಿವಾಸದಲ್ಲಿ  ಹೃದಯಾಘಾತದಿಂದ ನಿಧನರಾಗಿದ್ದಾರೆ

ಕೋವಿಡ್-19: BF.7 ರೂಪಾಂತರಿ ಭಾರತಕ್ಕೆ ಆತಂಕಕಾರಿಯಲ್ಲ: ತಜ್ಞ ವಿಜ್ಞಾನಿ ರಾಕೇಶ್ ಮಿಶ್ರಾ
ರಾಜ್ಯ

ಕೋವಿಡ್-19: BF.7 ರೂಪಾಂತರಿ ಭಾರತಕ್ಕೆ ಆತಂಕಕಾರಿಯಲ್ಲ: ತಜ್ಞ ವಿಜ್ಞಾನಿ ರಾಕೇಶ್ ಮಿಶ್ರಾ

ಕೊರೊನಾವೈರಸ್‌ನ BF.7 ರೂಪಾಂತರಿ ಓಮಿಕ್ರಾನ್ ಉಪ ರೂಪಾಂತರಿಯಾಗಿದ್ದು, ಜನರ ಮೇಲಿನ ಅದರ ತೀವ್ರತೆ ಬಗ್ಗೆ  ಭಾರತವು ಹೆಚ್ಚು ಚಿಂತಿಸಬೇಕಾಗಿಲ್ಲ ಎಂದು ದೇಶದ ಖ್ಯಾತ ವಿಜ್ಞಾನಿಗಳು ಶುಕ್ರವಾರ  ಹೇಳಿದ್ದಾರೆ. 

ಸ್ಫೂರ್ತಿದಾಯಕ ಪ್ರಯಾಣ: ಗಡ್ಚಿರೋಲಿಯ ಬುಡಕಟ್ಟು ಜನಾಂಗದ ಬಾಲಕ ಈಗ ಅಮೆರಿಕದಲ್ಲಿ ವಿಜ್ಞಾನಿ
ವಿಶೇಷ

ಸ್ಫೂರ್ತಿದಾಯಕ ಪ್ರಯಾಣ: ಗಡ್ಚಿರೋಲಿಯ ಬುಡಕಟ್ಟು ಜನಾಂಗದ ಬಾಲಕ ಈಗ ಅಮೆರಿಕದಲ್ಲಿ ವಿಜ್ಞಾನಿ

ಮಹಾರಾಷ್ಟ್ರದ ಗಡ್ಚಿರೋಲಿಯ ದೂರದ ಹಳ್ಳಿಯೊಂದರಲ್ಲಿ ಬಾಲ್ಯದಲ್ಲಿ ಒಂದು ಹೊತ್ತಿನ ಊಟಕ್ಕಾಗಿ ಪರಡಾಡುತ್ತಿದ್ದ ಬಾಲಕನೊಬ್ಬ ಈಗ ಅಮೆರಿಕದಲ್ಲಿ ಹಿರಿಯ ವಿಜ್ಞಾನಿ. ಹೌದು, ಭಾಸ್ಕರ್ ಹಲಾಮಿ ಅವರು ಸಂಪೂರ್ಣ ಕಠಿಣ ಪರಿಶ್ರಮದಿಂದ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಉದಾಹರಣೆಯಾಗಿದ್ದಾರೆ.

ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ಪ್ಯಾರಿಸ್ ಒಪ್ಪಂದವನ್ನು ಗೌರವಿಸಬೇಕು: ವಿಜ್ಞಾನಿ ಅಭಿಮತ
ರಾಜ್ಯ

ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ಪ್ಯಾರಿಸ್ ಒಪ್ಪಂದವನ್ನು ಗೌರವಿಸಬೇಕು: ವಿಜ್ಞಾನಿ ಅಭಿಮತ

ಹವಾಮಾನ ಬದಲಾವಣೆ ಕುರಿತ ವಿಶ್ವಸಂಸ್ಥೆಯ ಅಂತರ್ ಸರ್ಕಾರ ಸಮಿತಿ (ಐಪಿಸಿಸಿ) ಸೋಮವಾರ ತನ್ನ ಆರನೇ ವರದಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಜಾಗತಿಕ ಮೇಲ್ಮೈ ಉಷ್ಣಾಂಶ, ಮಾನವ ಪ್ರಭಾವದಿಂದ ಹವಾಮಾನ ವ್ಯವಸ್ಥೆಯಲ್ಲಾಗುತ್ತಿರುವ ಬದಲಾವಣೆ ಬಗ್ಗೆ ವಿಜ್ಞಾನಿಗಳು ಖಚಿತಪಡಿಸಿದ್ದಾರೆ.

ಕೀರ್ತಿ, ಪ್ರಚಾರದಿಂದ ಸದಾ ದೂರವಿದ್ದ ಖ್ಯಾತ ವಿಜ್ಞಾನಿ 'ರೊದ್ದಂ ನರಸಿಂಹ'
ವಿಶೇಷ

ಕೀರ್ತಿ, ಪ್ರಚಾರದಿಂದ ಸದಾ ದೂರವಿದ್ದ ಖ್ಯಾತ ವಿಜ್ಞಾನಿ 'ರೊದ್ದಂ ನರಸಿಂಹ'

ಪ್ರಾಮಾಣಿಕತೆ, ಕಡುನಿಷ್ಠೆ, ಅಧ್ಯಯನ ಶೀಲತೆ ಮತ್ತು ರಾಷ್ಟ್ರ ಪ್ರೇಮಕ್ಕೆ ಆದರ್ಶದಂತಿದ್ದ ವಿಜ್ಞಾನಿ ಪ್ರೊ. ರೊದ್ದಂ ನರಸಿಂಹವರಿಗೆ ಶ್ರದ್ಧಾಂಜಲಿ ಅರ್ಪಿಸಲು ಈ ಲೇಖನ ಬರೆಯುತ್ತಿದ್ದೇನೆ.

ನವದೆಹಲಿ: ಐಸಿಎಂಆರ್ ವಿಜ್ಞಾನಿ ಮತ್ತು ಸಿಆರ್ ಪಿಎಫ್ ಅಧಿಕಾರಿಗೂ ತಗುಲಿದ ಕೊರೋನಾ ಸೋಂಕು!
ದೇಶ

ನವದೆಹಲಿ: ಐಸಿಎಂಆರ್ ವಿಜ್ಞಾನಿ ಮತ್ತು ಸಿಆರ್ ಪಿಎಫ್ ಅಧಿಕಾರಿಗೂ ತಗುಲಿದ ಕೊರೋನಾ ಸೋಂಕು!

ಎರಡು ವಾರಗಳ ಹಿಂದೆಯಷ್ಟೇ ಮುಂಬೈನಿಂದ ನವದೆಹಲಿಗೆ ವಾಪಸ್ಸಾದ ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿಯ ಹಿರಿಯ ವಿಜ್ಞಾನಿಯಲ್ಲಿ ಕೊವಿಡ್-19 ಸೋಂಕು ತಗಲಿರುವುದು ದೃಢಪಟ್ಟಿದೆ.