Scientists
ಇಸ್ರೋದ ಸುಮಾರು 100 ವಿಜ್ಞಾನಿಗಳು ರಾಜೀನಾಮೆ; ಕಡಿವಾಣ ಹಾಕಲು ಬಾಹ್ಯಾಕಾಶ ಇಲಾಖೆ ಮುಂದು!
ಇಸ್ರೋ ಅಧ್ಯಕ್ಷ ವಿ. ನಾರಾಯಣನ್ ಅವರು ಸಿಬ್ಬಂದಿ ನಿರ್ಗಮನದ ವಿಷಯವನ್ನು ಒಪ್ಪಿಕೊಂಡರಾದರೂ, ಇದರಿಂದ ಸದ್ಯ ನಡೆಯುತ್ತಿರುವ ಕಾರ್ಯಕ್ರಮಗಳ ಮೇಲೆ ಉಂಟಾಗಬಹುದಾದ ಪರಿಣಾಮಗಳ ಕುರಿತಾದ ಆತಂಕ ನಿವಾರಿಸಲು ಪ್ರಯತ್ನಿಸಿದರು.

ಮೋದಿ ವಿರೋಧಿಸುವ ಭರದಲ್ಲಿ ವಿಜ್ಞಾನಿಗಳಿಗೆ ಅಪಮಾನ: ಕ್ಷಮೆಯಾಚಿಸುವಂತೆ ಸಿಎಂ ಸಿದ್ದರಾಮಯ್ಯಗೆ ಪ್ರಹ್ಲಾದ್ ಜೋಶಿ ಆಗ್ರಹ
ದೇಶದಲ್ಲಿ ಕಾಂಗ್ರೆಸ್ ಪಕ್ಷ 60 ವರ್ಷ ಆಡಳಿತ ನಡೆಸಿದರೂ ಒಂದೇ ಒಂದು ಸ್ವದೇಶಿ ವ್ಯಾಕ್ಸಿನ್ ಸಿದ್ಧಪಡಿಸಲಿಲ್ಲ. ಇವರ ಕಾಲದಲ್ಲಿ ಎಲ್ಲವೂ ಆಮದಾಗುತ್ತಿತ್ತು.

ಹೊಸ ಕೃಷಿ ತಂತ್ರಜ್ಞಾನಗಳತ್ತ ಗಮನ ಹರಿಸಿ: ವಿಜ್ಞಾನಿಗಳಿಗೆ ಸಿಎಂ ಸಿದ್ದರಾಮಯ್ಯ
ಹಸಿರು ಕ್ರಾಂತಿ ನಿರಂತರ ಪ್ರಕ್ರಿಯೆಯಾಗಬೇಕು, ವಿಜ್ಞಾನಿಗಳು ಹೊಸ ಕೃಷಿ ತಂತ್ರಜ್ಞಾನಗಳತ್ತ ಗಮನ ಹರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದರು.

Earthquake Strikes: ಹಿಂದೂ ಮಹಾಸಾಗರದಲ್ಲಿ 6.2 ತೀವ್ರತೆಯ ಭೂಕಂಪನ: ಸುನಾಮಿ ಅಪಾಯ ತಳ್ಳಿಹಾಕಿದ ವಿಜ್ಞಾನಿಗಳು!
ಇಂದು ಮಧ್ಯಾಹ್ನ 12.31ರ ಸುಮಾರಿಗೆ ಹಿಂದೂ ಮಹಾಸಾಗರದಲ್ಲಿ 10 ಕಿಮೀ ಆಳದಲ್ಲಿ 6.2 ತೀವ್ರತೆಯ ಭೂಕಂಪನ ಸಂಭವಿಸಿದೆ. ಭೂಕಂಪನವು ಶ್ರೀಲಂಕಾದ ಕೊಲಂಬೊದಿಂದ ಆಗ್ನೇಯಕ್ಕೆ 1,326 ಕಿಮೀ ದೂರದಲ್ಲಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ಮಂಗಳವಾರ ಮಧ್ಯಾಹ್ನ ತಿಳಿಸಿದೆ.

ಚಂದ್ರಯಾನ-3 ಯಶಸ್ವಿ: ಇಸ್ರೋ ವಿಜ್ಞಾನಿಗಳಿಗೆ ಅಭಿನಂದಿಸಲು 26 ದಿನ ಪಾದಯಾತ್ರೆ ಮಾಡಿದ ಗಾಂಧಿವಾದಿ ಕರುಪ್ಪಯ್ಯ!
ಚಂದ್ರಯಾನ-3 ಯಶಸ್ವಿಗೊಳಿಸಲು ಶ್ರಮಿಸಿದ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸುವ ಸಲುವಾಗಿ ಗಾಂಧಿವಾದಿ ಎಂ ಕರುಪ್ಪಯ್ಯ ಅವರು, 26 ದಿನಗಳ ಪಾದಯಾತ್ರೆಯೊಂದಿಗೆ ತಮಿಳುನಾಡಿನ ತಿರುಚಿರಾಪಳ್ಳಿಯಿಂದ ಬೆಂಗಳೂರಿಗೆ ಬಂದಿದ್ದಾರೆ.

ಚಂದ್ರಯಾನ-3 ಮಿಷನ್ ಯಶಸ್ವಿ: ಕರ್ನಾಟಕದ ಗದಗ, ಶಿವಮೊಗ್ಗ ಜಿಲ್ಲೆಯ ವಿಜ್ಞಾನಿಗಳ ಕೊಡುಗೆ ಏನು?
ಚಂದ್ರಯಾನ-3ರ ಯಶಸ್ಸಿಗೆ ಇಡೀ ದೇಶವೇ ಸಂಭ್ರಮದಿಂದ ಕೂಡಿದ್ದರೆ, ಪ್ರೊಪಲ್ಷನ್ ಸಿಸ್ಟಮ್, ಪ್ರೊಪಲ್ಷನ್ ಮಾಡ್ಯೂಲ್‌ನ ಉಪ ಯೋಜನಾ ನಿರ್ದೇಶಕ (ಡಿಪಿಡಿ) ಸಿ. ರಾಮು ಅವರ ತವರೂರಾದ ಶಿವಮೊಗ್ಗ ನಗರವು ಹೆಮ್ಮೆಯಿಂದ ಕುಣಿದಾಡಿದೆ.

ಜೀವವೈವಿದ್ಯ: ಆಸ್ಟ್ರೇಲಿಯಾದಲ್ಲಿ ಪತ್ತೆಯಾಯ್ತು 'ಚಾಕೊಲೇಟ್ ಕಪ್ಪೆ'
ಆಸ್ಟ್ರೇಲಿಯಾದ ವಿಜ್ಞಾನಿಗಳ ತಂಡವು ನ್ಯೂ ಗಿನಿಯಾದ ದಟ್ಟ ಮಳೆಕಾಡುಗಳಲ್ಲಿ"ಚಾಕೊಲೇಟ್ ಕಪ್ಪೆ" ಎಂಬ ಹೊಸದಾದ ಮರಕಪ್ಪೆ ಪ್ರಭೇದವನ್ನು ಪತ್ತೆ ಮಾಡಿದೆ.

ಕೇಂದ್ರ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿ ಅವೈಜ್ಞಾನಿಕ: ಬೆಂಗಳೂರಿನ ವಿಜ್ಞಾನಿಗಳು
ಕೇಂದ್ರ ಸರ್ಕಾರದ ಬಹು ಉದ್ದೇಶಿತ ರಾಷ್ಟ್ರೀಯ ಶಿಕ್ಷಣ ನೀತಿ ಅವೈಜ್ಞಾನಿಕ ಎಂದು ಬೆಂಗಳೂರಿನ ವಿಜ್ಞಾನಿಗಳು ಟೀಕಿಸಿದ್ದಾರೆ.

ಬೆಂಗಳೂರಿನ ಮೂವರು ವಿಜ್ಞಾನಿಗಳಿಗೆ ಸ್ವರ್ಣಜಯಂತಿ ಫೆಲೋಶಿಪ್
ನವೀನ ಸಂಶೋಧನಾ ಕಲ್ಪನೆಗಳು ಮತ್ತು ವಿವಿಧ ವಿಭಾಗಗಳಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಯ ಮೇಲೆ ಪ್ರಭಾವ ಬೀರುವ ಸಾಮರ್ಥ್ಯಕ್ಕಾಗಿ ಬೆಂಗಳೂರಿನ ಮೂವರು ವಿಜ್ಞಾನಿಗಳಿಗೆ ಸ್ವರ್ಣಜಯಂತಿ ಫೆಲೋಶಿಪ್'ಗಳನ್ನು ನೀಡಲಾಗಿದೆ.

