Scindia

ಸಿಂಧಿಯಾಗೆ ಧನ್ಯವಾದ ತಿಳಿಸಿದ ಮಸ್ಕ್!
ವಿದೇಶ

ಸಿಂಧಿಯಾಗೆ ಧನ್ಯವಾದ ತಿಳಿಸಿದ ಮಸ್ಕ್!

ಸ್ಯಾಟಲೈಟ್ ತರಂಗಗಳನ್ನು ಹರಾಜು ಹಾಕಲಾಗುವುದಿಲ್ಲ ಎಂಬ ಸಿಂಧಿಯಾ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಸಿಂಧಿಯಾ ಹೇಳಿಕೆಯನ್ನು ಸ್ವಾಗತಿಸಿರುವ ಎಲಾನ್ ಮಸ್ಕ್, ಸ್ಟಾರ್‌ಲಿಂಕ್‌ನೊಂದಿಗೆ ಭಾರತದ ಜನರಿಗೆ ಸೇವೆ ಸಲ್ಲಿಸಲು ನಾವು ನಮ್ಮ ಕೈಲಾದಷ್ಟು ಪ್ರಯತ್ನಿಸುತ್ತೇವೆ" ಎಂದು ಹೇಳಿದ್ದಾರೆ.

ಭದ್ರಾವತಿ ವಿಐಎಸ್ಎಲ್ ಮುಚ್ಚುವುದು ಖಚಿತ: ಕೇಂದ್ರ ಸರ್ಕಾರದಿಂದ ಅಧಿಕೃತ ಮಾಹಿತಿ
ರಾಜ್ಯ

ಭದ್ರಾವತಿ ವಿಐಎಸ್ಎಲ್ ಮುಚ್ಚುವುದು ಖಚಿತ: ಕೇಂದ್ರ ಸರ್ಕಾರದಿಂದ ಅಧಿಕೃತ ಮಾಹಿತಿ

ಕಬ್ಬಿಣದ ಅದಿರಿನ ಅಲಭ್ಯತೆ, ಬಳಕೆಯಲ್ಲಿಲ್ಲದ ತಂತ್ರಜ್ಞಾನದಿಂದಾಗಿ ಹೆಚ್ಚಿನ ವೆಚ್ಚ ಮತ್ತು ಕಡಿಮೆ ಉತ್ಪಾದನೆಯಿಂದಾಗಿ ಭದ್ರಾವತಿಯಲ್ಲಿರುವ ವಿಶ್ವೇಶ್ವರಯ್ಯ ಐರನ್ ಆ್ಯಂಡ್ ಸ್ಟೀಲ್ ಲಿಮಿಟೆಡ್ (ವಿಐಎಸ್ಎಲ್)ನ್ನು ಮುಚ್ಚಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಅಧಿಕೃತವಾಗಿ ಹೇಳಿಕೆ ನೀಡಿದೆ.

ಸಿಂಧಿಯಾಗೆ ಭದ್ರತಾ ಲೋಪ: 14 ಪೊಲೀಸರ ಅಮಾನತು
ದೇಶ

ಸಿಂಧಿಯಾಗೆ ಭದ್ರತಾ ಲೋಪ: 14 ಪೊಲೀಸರ ಅಮಾನತು

ಬಿಜೆಪಿ ರಾಜ್ಯಸಭಾ ಸದಸ್ಯ ಜ್ಯೋತಿರಾಧಿತ್ಯ ಸಿಂಧಿಯಾ ಭೇಟಿ ಸಂದರ್ಭದಲ್ಲಿ ಭದ್ರತಾ ಲೋಪವೆಸಗಿದ್ದಕ್ಕಾಗಿ ಎರಡು ಜಿಲ್ಲೆಗಳ 14 ಪೊಲೀಸ್ ಸಿಬ್ಬಂದಿಯನ್ನು ಸೋಮವಾರ ಆಡಳಿತ ಅಮಾನತು ಮಾಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಸಿಂಧಿಯಾರನ್ನು ನಾಯಿ ಅಂತಾ ಕರೆದಿಲ್ಲ: ಕಮಲ್ ನಾಥ್ ಸ್ಪಷ್ಟನೆ
ದೇಶ

ಸಿಂಧಿಯಾರನ್ನು ನಾಯಿ ಅಂತಾ ಕರೆದಿಲ್ಲ: ಕಮಲ್ ನಾಥ್ ಸ್ಪಷ್ಟನೆ

ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ನನನ್ನು ನಾಯಿ ಎಂದು ಕರೆದಿದ್ದಾರೆ ಎಂದು ಬಿಜೆಪಿ ಮುಖಂಡ ಜ್ಯೋತಿರಾಧಿತ್ಯ ಸಿಂಧಿಯಾ ಆರೋಪಿಸಿದ್ದರು. ಆದರೆ, ಈ ಆರೋಪವನ್ನು ಭಾನುವಾರ ನಿರಾಕರಿಸಿರುವ ಕಾಂಗ್ರೆಸ್ ಮುಖಂಡ ಕಮಲ್ ನಾಥ್, ತಾವು ಆ ರೀತಿಯಲ್ಲಿ ಹೇಳಿಕೆ ನೀಡಿಲ್ಲ ಎಂದಿದ್ದಾರೆ.

ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್, ಸಿಂಧಿಯಾ ದೆಹಲಿಗೆ ಬರುವಂತೆ ಸೋನಿಯಾ ಸಮನ್ಸ್ 
ದೇಶ

ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್, ಸಿಂಧಿಯಾ ದೆಹಲಿಗೆ ಬರುವಂತೆ ಸೋನಿಯಾ ಸಮನ್ಸ್ 

ಮಧ್ಯಪ್ರದೇಶ ಪ್ರದೇಶ ಕಾಂಗ್ರೆಸ್ ಸಮಿತಿ  ಮುಖ್ಯಸ್ಥರ ಆಯ್ಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕಮಲ್ ನಾಥ್ ಹಾಗೂ ಜ್ಯೋತಿರಾಧಿತ್ಯ ಸಿಂಧಿಯಾ ಬೆಂಬಲಿಗರ ನಡುವಣ ಭಿನ್ನಾಭಿಪ್ರಾಯ ಭುಗಿಲೆದ್ದಿರುವ ಬೆನ್ನಲ್ಲೇ, ಮಂಗಳವಾರ ಹಾಗೂ ಬುಧವಾರ ನಡೆಯಲಿರುವ ಸಭೆಗಾಗಿ ಬರುವಂತೆ ಉಭಯ ನಾಯಕರಿಗೂ ಸೋನಿಯಾ ಗಾಂಧಿ ಸಮನ್ಸ್ ನೀಡಿದ್ದಾರೆ.

ಮಧ್ಯಪ್ರದೇಶ ಮುಖ್ಯಮಂತ್ರಿ ಆಯ್ಕೆ: ಟಾಲ್ ಸ್ಟಾಯ್ ತಾಳ್ಮೆ ನೆನಪಿಸಿದ ರಾಹುಲ್ ಗಾಂಧಿ
ದೇಶ

ಮಧ್ಯಪ್ರದೇಶ ಮುಖ್ಯಮಂತ್ರಿ ಆಯ್ಕೆ: ಟಾಲ್ ಸ್ಟಾಯ್ ತಾಳ್ಮೆ ನೆನಪಿಸಿದ ರಾಹುಲ್ ಗಾಂಧಿ

ಮಧ್ಯಪ್ರದೇಶದ ಮುಖ್ಯಮಂತ್ರಿ ಆಕಾಂಕ್ಷಿಗಳಾದ ಕಮಲ್ ನಾಥ್ ಹಾಗೂ ಜ್ಯೋತಿರಾಧಿತ್ಯ ಸಿಂದಿಯಾ ಅವರೊಂದಿಗೆ ಚರ್ಚೆ ನಡೆಸಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮಾಡಿರುವ ಟ್ವೀಟ್ ಸಾಮಾಜಿಕ ಮಾಧ್ಯಮಗಳಲ್ಲಿ ಹಲವು ರೀತಿಯಲ್ಲಿ ವಿಶ್ಲೇಷಿಸಲಾಗುತ್ತಿದೆ.

ಎಂಎಲ್ ಎ ಪುತ್ರನಿಂದ ಜ್ಯೋತಿರಾದಿತ್ಯ ಸಿಂದಿಯಾಗೆ  ಬೆದರಿಕೆ : ಕ್ಷಮೆ ಕೇಳಿದ ಬಿಜೆಪಿ ಶಾಸಕಿ
ದೇಶ

ಎಂಎಲ್ ಎ ಪುತ್ರನಿಂದ ಜ್ಯೋತಿರಾದಿತ್ಯ ಸಿಂದಿಯಾಗೆ ಬೆದರಿಕೆ : ಕ್ಷಮೆ ಕೇಳಿದ ಬಿಜೆಪಿ ಶಾಸಕಿ

ಮಧ್ಯಪ್ರದೇಶದ ಕಾಂಗ್ರೆಸ್ ಸಂಸದ ಜ್ಯೋತಿರಾದಿತ್ಯ ಸಿಂದಿಯಾಗೆ ಗುಂಡಿಕ್ಕಿ ಹತ್ಯೆ ಮಾಡುವುದಾಗಿ ಬಿಜೆಪಿ ಶಾಸಕಿ ಪುತ್ರ ಪ್ರಿನ್ಸಿದೀಪ್ ಕಾತಿಕ್ ಬೆದರಿಕೆ ಹಾಕಿದ ನಂತರ ಶಾಸಕಿ ಉಮಾದೇವಿ ಕಾತಿಕ್ ಕ್ಷಮೆ ಕೋರಿದ್ದಾರೆ.

ಮಧ್ಯಪ್ರದೇಶ ಚುನಾವಣೆ :  ಸಿಂದಿಯಾ, ಕಮಲ್ ನಾಥ್ ಬೆಂಬಲಿಗರ ನಡುವೆ 'ಪೋಸ್ಟರ್ ವಾರ್ 'ಶುರು
ದೇಶ

ಮಧ್ಯಪ್ರದೇಶ ಚುನಾವಣೆ : ಸಿಂದಿಯಾ, ಕಮಲ್ ನಾಥ್ ಬೆಂಬಲಿಗರ ನಡುವೆ 'ಪೋಸ್ಟರ್ ವಾರ್ 'ಶುರು

ಈ ವರ್ಷದ ಅಂತ್ಯಭಾಗದಲ್ಲಿ ಮಧ್ಯಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಮುಖಂಡರಾದ ಕಮಲ್ ನಾಥ್ ಹಾಗೂ ಜ್ಯೋತಿರಾದಿತ್ಯ ಸಿಂದಿಯಾ ಬೆಂಬಲಿಗರ ನಡುವೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟರ್ ವಾರ್ ಶುರು ಆಗಿದೆ.