ದೇಶವಿಜ್ಞಾನವು ಭಾರತವನ್ನು 'ಆತ್ಮ ನಿರ್ಭರ್' ಮಾಡುವ ಗುರಿಯನ್ನು ಹೊಂದಿರಬೇಕು: ಪ್ರಧಾನಿ ಮೋದಿ
ಇಂದು ಭಾರತವು ಸ್ಟಾರ್ಟ್ಅಪ್ ವಲಯದಲ್ಲಿ ಅಗ್ರ 3 ರಾಷ್ಟ್ರಗಳಲ್ಲಿ ಒಂದಾಗಿದೆ. 2015 ರವರೆಗೆ ನಾವು 130 ದೇಶಗಳ ಜಾಗತಿಕ ಆವಿಷ್ಕಾರ ಸೂಚ್ಯಂಕದಲ್ಲಿ 81 ನೇ ಸ್ಥಾನದಲ್ಲಿದ್ದೆವು. 2022ರಲ್ಲಿ 40 ನೇ ಸ್ಥಾನವನ್ನು ತಲುಪಿದ್ದೇವೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.