ರಾಜ್ಯಚಂದ್ರನ ಮೇಲೆ ಬಾಹ್ಯಾಕಾಶ ನೌಕೆ ಇಳಿಸುವುದು ಸಣ್ಣ ವಿಷಯವಲ್ಲ, ಸರ್ಕಾರ ವತಿಯಿಂದ ವಿಜ್ಞಾನಿಗಳಿಗೆ ಸನ್ಮಾನ: ಸಿಎಂ ಸಿದ್ದರಾಮಯ್ಯ
ಚಂದ್ರಯಾನ-3 (Chandrayaan-3) ಮಿಷನ್ ಯಶಸ್ವಿಯಾಗಿ ಸಾಫ್ಟ್ ಲ್ಯಾಂಡಿಂಗ್ ಮಾಡಿರುವ ಇಸ್ರೊ ವಿಜ್ಞಾನಿಗಳ ಸಾಧನೆ ಭಾರತದ ಪಾಲಿಗೆ ಐತಿಹಾಸಿಕವಾದದ್ದು ಎಂದು ಸಿಎಂ ಸಿದ್ದರಾಮಯ್ಯ ಬಣ್ಣಿಸಿದ್ದಾರೆ.