SCO

ಭಯೋತ್ಪಾದನೆಯನ್ನು 'ರಾಜ್ಯ ನೀತಿಯ ಸಾಧನ'ವಾಗಿ ಬಳಸುವ ದೇಶಗಳನ್ನು ಎದುರಿಸಲು SCO ಸಭೆಯಲ್ಲಿ ಪ್ರಧಾನಿ ಮೋದಿ ಒತ್ತಾಯ
"ಭಯೋತ್ಪಾದನೆಯನ್ನು ನೀತಿಯ ಸಾಧನವಾಗಿ ಬಳಸುವ ಮತ್ತು ಭಯೋತ್ಪಾದಕರಿಗೆ ಸುರಕ್ಷಿತ ತಾಣ ಮತ್ತು ಬೆಂಬಲವನ್ನು ಒದಗಿಸುವ ದೇಶಗಳಿಗೆ ನಾವು ಬಲವಾದ ಸಂದೇಶವನ್ನು ಕಳುಹಿಸಬೇಕು, ಭಯೋತ್ಪಾದನೆ ಯಾರಿಗೂ ಎಂದಿಗೂ ಕಾರ್ಯತಂತ್ರದ ಆಸ್ತಿಯಾಗಲು ಸಾಧ್ಯವಿಲ್ಲ" ಎಂದು ಮೋದಿ ಹೇಳಿದರು.

ದ್ವಿಮುಖ ನೀತಿಗೆ ಅವಕಾಶ ಇಲ್ಲ: ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಸಮ್ಮುಖದಲ್ಲೇ ಭಯೋತ್ಪಾದನೆ ವಿರುದ್ಧ ಗುಡುಗಿದ ಪ್ರಧಾನಿ ಮೋದಿ
ಇಂದು ಕಿರ್ಗಿಸ್ತಾನ್ ರಾಜಧಾನಿ ಬಿಶ್ಕೆಕ್‌ನಲ್ಲಿ ಶಾಂಘೈ ಸಹಕಾರ ಒಕ್ಕೂಟ(ಎಸ್‌ಸಿಒ)ದ ಶೃಂಗಸಭೆ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಯೋತ್ಪಾದನೆಯ ಸಂಪೂರ್ಣ ವ್ಯವಸ್ಥೆಯನ್ನು ಮತ್ತು ಅದರ ಹಣಕಾಸು ವ್ಯವಸ್ಥೆಯನ್ನು ಧ್ವಂಸಗೊಳಿಸಲು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

"ಶಾಂತಿಯೆಡೆಗೆ ಹೆಜ್ಜೆ, ಮಾನವೀಯತೆಗೆ ಹೊಸ ಭರವಸೆ": ಯುಕ್ರೇನ್-ರಷ್ಯಾ ಯುದ್ಧ ಕೊನೆಗೊಳಿಸಲು Putin ಗೆ Modi ಒತ್ತಾಯ
ರಷ್ಯಾ-ಭಾರತ ದ್ವಿಪಕ್ಷೀಯ ಸಂಬಂಧಗಳು ಮತ್ತು ಉಕ್ರೇನ್‌ನಲ್ಲಿನ ಸಂಘರ್ಷದ ಕುರಿತು ಮಾತುಕತೆ ವೇಳೆ ಪ್ರಸ್ತಾಪಿಸಿದ ಮೋದಿ, "ಅಂತ್ಯವಿಲ್ಲದ ಯುದ್ಧದಿಂದ ಯುದ್ಧದ ಅಂತ್ಯದ ಕಡೆಗೆ ಸಾಗುವಂತೆ" ರಷ್ಯಾದ ನಾಯಕನನ್ನು ಒತ್ತಾಯಿಸಿದರು.

ಚೀನಾಗೆ ಪ್ರಧಾನಿ ಮೋದಿ ಭೇಟಿ ನಿಗದಿ: ಗಲ್ವಾನ್ ಘರ್ಷಣೆಯ ನಂತರ ನೆರೆಯ ರಾಷ್ಟ್ರಕ್ಕೆ ಮೊದಲ ಪ್ರವಾಸ
ಶೃಂಗಸಭೆಯ ಸಮಯದಲ್ಲಿ ರಷ್ಯಾದ ಅಧ್ಯಕ್ಷ ಪುಟಿನ್ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರೊಂದಿಗೆ ಅನೌಪಚಾರಿಕ ಸಭೆಗಳ ಸಾಧ್ಯತೆಯಿದೆ.

ನಾನು ಪಾಕಿಸ್ತಾನಕ್ಕೆ ಹೋಗುತ್ತಿರುವುದು ದ್ವಿಪಕ್ಷೀಯ ಚರ್ಚೆಗೆ ಅಲ್ಲ, ಬಹುಪಕ್ಷೀಯ ಕಾರ್ಯಕ್ರಮಕ್ಕೆ: ಎಸ್ ಜೈಶಂಕರ್
ಈ ಭೇಟಿಯು ಸುಮಾರು ಒಂದು ದಶಕದಲ್ಲಿ ಪಾಕಿಸ್ತಾನಕ್ಕೆ ಭಾರತೀಯ ಮಂತ್ರಿಯೊಬ್ಬರು ನೀಡುತ್ತಿರುವ ಮೊದಲ ಭೇಟಿಯಾಗಿದೆ.

ಪಾಕ್ ಪ್ರಧಾನಿ ಸಮ್ಮುಖದಲ್ಲೇ ಭಯೋತ್ಪಾದನೆ ಬೆಂಬಲಿಸುವ ದೇಶಗಳನ್ನು ಖಂಡಿಸಬೇಕು ಎಂದ ಪ್ರಧಾನಿ ಮೋದಿ
ಉಗ್ರ ಚಟುವಟಿಕೆಗಳ ವಿರುದ್ಧ ಹೋರಾಡುವ ವಿಚಾರದಲ್ಲಿ ಯಾವುದೇ ದ್ವಂದ್ವ ನೀತಿ ಹೊಂದಿರಬಾರದು ಮತ್ತು ಗಡಿಯಾಚೆಗಿನ ಭಯೋತ್ಪಾದನೆಯನ್ನು ಬೆಂಬಲಿಸುವ ದೇಶಗಳನ್ನು ಟೀಕಿಸಲು ಹಿಂಜರಿಯಬಾರದು ಎಂದು ಪ್ರಧಾನಿ ನರೇಂದ್ರ...

ಭಾರತವನ್ನು ಪ್ರಮುಖ ಉತ್ಪಾದನಾ ಕೇಂದ್ರವಾಗಿ ಪರಿವರ್ತಿಸಲು ಬಯಸುತ್ತೇವೆ: ಎಸ್‌ಸಿಒ (SCO) ಶೃಂಗಸಭೆಯಲ್ಲಿ ಪ್ರಧಾನಿ ಮೋದಿ
ಕೋವಿಡ್-19 ಸಾಂಕ್ರಾಮಿಕ ನಂತರ ಭಾರತ ದೇಶವನ್ನು ಉತ್ಪಾದನಾ ಕೇಂದ್ರವನ್ನಾಗಿ ಬದಲಾಯಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ. ರಷ್ಯಾ-ಉಕ್ರೇನ್ ಯುದ್ಧ ಜಾಗತಿಕ ಮಟ್ಟದಲ್ಲಿ ಪೂರೈಕೆ ಸರಪಳಿ ಮೇಲೆ ಪರಿಣಾಮ ಬೀರಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಎಸ್ ಸಿಒ ಸಭೆ: ಎಲ್ಇಟಿ, ಜೆಇಎಂ ವಿರುದ್ಧ ಕ್ರಿಯಾ ಯೋಜನೆ ಪ್ರಸ್ತಾವನೆ ಮುಂದಿಟ್ಟ ಅಜಿತ್ ದೋವಲ್
ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಶಾಂಘೈ ಸಹಕಾರ ಒಕ್ಕೂಟ ಸಭೆಯಲ್ಲಿ ಭಾಗಿಯಾಗಿದ್ದು, ಪಾಕಿಸ್ತಾನದ ಮೂಲದ ಭಯೋತ್ಪಾದಕ ಸಂಘಟನೆಗಳಾದ ಲಷ್ಕರ್-ಎ-ತೊಯ್ಬಾ ಹಾಗೂ ಜೈಶ್-ಎ-ಮೊಹಮ್ಮದ್ ಗಳ ವಿರುದ್ಧ ಕ್ರಿಯಾ ಯೋಜನೆಯ ಪ್ರಸ್ತಾವನೆಯನ್ನು ಮುಂದಿಟ್ಟಿದ್ದಾರೆ.

ಶಾಂಘೈ ಸಹಕಾರ ಸಭೆಯಲ್ಲಿ ಭಾರತ-ಪಾಕ್ ಎಸ್ಎಸ್ಎ ಮಟ್ಟದ ಮಾತುಕತೆ ಬಗ್ಗೆ ಪಾಕ್ ಪ್ರತಿಕ್ರಿಯೆ ಹೀಗಿದೆ...
ಜೂನ್ 23-24 ರಂದು ಶಾಂಘೈ ಸಹಕಾರ ಸಭೆ (ಎಸ್ ಸಿಒ) ತಜಕಿಸ್ತಾನದ ದುಶನ್ಬೆ ನಲ್ಲಿ ನಡೆಯಲಿದ್ದು ಭಾರತ-ಪಾಕ್ ದ್ವಿಪಕ್ಷೀಯ ಮಾತುಕತೆ ನಡೆಯುವುದರ ಬಗ್ಗೆ ಊಹಾಪೋಗಳು ಇವೆ.

