SCO Summit

SCO ಶೃಂಗಸಭೆ: ಪುಟಿನ್ ಭೇಟಿಗೂ ಮುನ್ನ ಉಕ್ರೇನ್  ಜೊತೆ ಮೋದಿ ಮಾತು; ರಷ್ಯಾಕ್ಕೆ ಸೂಕ್ತ ಸಂದೇಶ ನೀಡಲು ಭಾರತ ಸಿದ್ಧ!
ವಿದೇಶ

SCO ಶೃಂಗಸಭೆ: ಪುಟಿನ್ ಭೇಟಿಗೂ ಮುನ್ನ ಉಕ್ರೇನ್ ಜೊತೆ ಮೋದಿ ಮಾತು; ರಷ್ಯಾಕ್ಕೆ ಸೂಕ್ತ ಸಂದೇಶ ನೀಡಲು ಭಾರತ ಸಿದ್ಧ!

ಉಕ್ರೇನ್​​ನಲ್ಲಿ ನಡೆಯುತ್ತಿರುವ ಸಂಘರ್ಷ, ಮಾನವೀಯ ಅಂಶ, ಶಾಂತಿ ಮತ್ತು ಸ್ಥಿರತೆ ಪುನಃಸ್ಥಾಪಿಸುವ ಪ್ರಯತ್ನಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿದ್ದೇವೆ. ಈ ದಿಕ್ಕಿನಲ್ಲಿ ಎಲ್ಲಾ ಪ್ರಯತ್ನಗಳನ್ನು ಭಾರತ ಸಂಪೂರ್ಣವಾಗಿ ಬೆಂಬಲಿಸಲಿದೆ ಎಂದಿದ್ದಾರೆ.

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!
ದೇಶ

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

ಅಮೆರಿಕ ಇತ್ತೀಚೆಗೆ ಉಕ್ಕು, ಜವಳಿ ಮತ್ತು ಕೃಷಿ ಉತ್ಪನ್ನಗಳನ್ನೊಳಗೊಂಡಂತೆ ವ್ಯಾಪಕ ಪ್ರಮಾಣದ ಭಾರತೀಯ ರಫ್ತುಗಳ ಮೇಲೆ ಸುಂಕವನ್ನು ಹೆಚ್ಚಿಸಿದೆ. ಕೆಲವು ಸಂದರ್ಭಗಳಲ್ಲಿ ಸುಂಕಗಳು ಶೇ. 50 ರಷ್ಟು ಹೆಚ್ಚಿವೆ.

7 ವರ್ಷಗಳ ನಂತರ ಪ್ರಧಾನಿ ಮೋದಿ ಮುಂದಿನ ವಾರ ಚೀನಾ ಭೇಟಿ: SCO ಶೃಂಗಸಭೆಯಲ್ಲಿ ಪುಟಿನ್ ಜೊತೆ ಭಾಗಿ
ದೇಶ

7 ವರ್ಷಗಳ ನಂತರ ಪ್ರಧಾನಿ ಮೋದಿ ಮುಂದಿನ ವಾರ ಚೀನಾ ಭೇಟಿ: SCO ಶೃಂಗಸಭೆಯಲ್ಲಿ ಪುಟಿನ್ ಜೊತೆ ಭಾಗಿ

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜೊತೆಗೆ, ಮಧ್ಯ ಏಷ್ಯಾ, ಮಧ್ಯಪ್ರಾಚ್ಯ, ದಕ್ಷಿಣ ಏಷ್ಯಾ ಮತ್ತು ಆಗ್ನೇಯ ಏಷ್ಯಾದ ನಾಯಕರನ್ನು ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಗೆ ಆಹ್ವಾನಿಸಲಾಗಿದೆ.

ಚೀನಾದಲ್ಲಿ SCO ಶೃಂಗಸಭೆ: 'ಆಪರೇಷನ್ ಸಿಂಧೂರ್' ಬಳಿಕ ಪಾಕ್, ಟರ್ಕಿ ನಾಯಕರೊಂದಿಗೆ ಪ್ರಧಾನಿ ಮೋದಿ ಭಾಗಿ!
ವಿದೇಶ

ಚೀನಾದಲ್ಲಿ SCO ಶೃಂಗಸಭೆ: 'ಆಪರೇಷನ್ ಸಿಂಧೂರ್' ಬಳಿಕ ಪಾಕ್, ಟರ್ಕಿ ನಾಯಕರೊಂದಿಗೆ ಪ್ರಧಾನಿ ಮೋದಿ ಭಾಗಿ!

ಈ ಶೃಂಗಸಭೆಯಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಲ್ಲದೆ, ಪ್ರಧಾನಿ ಮೋದಿ ಮತ್ತು ಹಲವಾರು ವಿಶ್ವ ನಾಯಕರು ಭಾಗವಹಿಸಲಿದ್ದಾರೆ ಎಂದು ಲಿಯು ಹೇಳಿದರು.

Watch | ಚೀನಾ: SCO ಸಭೆಯಲ್ಲಿ ಸಹಿ ಹಾಕಲು ರಾಜನಾಥ್ ಸಿಂಗ್ ನಿರಾಕರಣೆ
ವಿಡಿಯೋ

Watch | ಚೀನಾ: SCO ಸಭೆಯಲ್ಲಿ ಸಹಿ ಹಾಕಲು ರಾಜನಾಥ್ ಸಿಂಗ್ ನಿರಾಕರಣೆ

SCO Summit: ಉಗ್ರ ಕೃತ್ಯ ಅಪರಾಧ, ಭಯೋತ್ಪಾದನೆಯೊಂದಿಗೆ ಶಾಂತಿ ಮತ್ತು ಸಮೃದ್ಧಿ ಸಹಬಾಳ್ವೆ ನಡೆಸಲು ಸಾಧ್ಯವಿಲ್ಲ- ರಾಜನಾಥ್ ಸಿಂಗ್; Video
ವಿದೇಶ

SCO Summit: ಉಗ್ರ ಕೃತ್ಯ ಅಪರಾಧ, ಭಯೋತ್ಪಾದನೆಯೊಂದಿಗೆ ಶಾಂತಿ ಮತ್ತು ಸಮೃದ್ಧಿ ಸಹಬಾಳ್ವೆ ನಡೆಸಲು ಸಾಧ್ಯವಿಲ್ಲ- ರಾಜನಾಥ್ ಸಿಂಗ್; Video

ಚೀನಾದ ಕ್ವಿಂಗ್ಡಾವೊದಲ್ಲಿ ಇಂದು ಗುರುವಾರ ನಡೆದ ಶಾಂಘೈ ಸಹಕಾರ ಸಂಸ್ಥೆಯ ರಕ್ಷಣಾ ಸಚಿವರ ಶೃಂಗಸಭೆಯಲ್ಲಿ(SCO) ಅವರು ಮಾತನಾಡುತ್ತಾ, ಭಯೋತ್ಪಾದನೆಯ ಕೇಂದ್ರಬಿಂದು ರಾಷ್ಟ್ರಗಳು ಇನ್ನು ಮುಂದೆ ಸುರಕ್ಷಿತವಾಗಿಲ್ಲ ಎಂದು ನಾವು ತೋರಿಸಿದ್ದೇವೆ ಎಂದರು.

ಪಾಕಿಸ್ತಾನದಲ್ಲಿ SCO ಶೃಂಗಸಭೆ: ಭಯೋತ್ಪಾದನೆ, ಉಗ್ರವಾದ ವಿರುದ್ಧ ಜೈಶಂಕರ್ ಕಿಡಿ; UNSC ಸುಧಾರಣೆಗೆ ಸಲಹೆ
ವಿದೇಶ

ಪಾಕಿಸ್ತಾನದಲ್ಲಿ SCO ಶೃಂಗಸಭೆ: ಭಯೋತ್ಪಾದನೆ, ಉಗ್ರವಾದ ವಿರುದ್ಧ ಜೈಶಂಕರ್ ಕಿಡಿ; UNSC ಸುಧಾರಣೆಗೆ ಸಲಹೆ

ಸಹಕಾರಕ್ಕೆ ವಿಶ್ವಾಸವು ಪ್ರಮುಖವಾಗಿದೆ. ಸಾಮೂಹಿಕವಾಗಿ ಮುಂದುವರೆದರೆ ಶಾಂಘೈ ಸದಸ್ಯ ರಾಷ್ಟ್ರಗಳು ಅಪಾರ ಪ್ರಯೋಜನವನ್ನು ಪಡೆಯಬಹುದು.

ಪಾಕಿಸ್ತಾನದಲ್ಲಿ ಇಂದಿನಿಂದ SCO summit: ಎಸ್ ಜೈಶಂಕರ್ ಭೇಟಿಯಿಂದ ಏನು ನಿರೀಕ್ಷಿಸಬಹುದು?
ದೇಶ

ಪಾಕಿಸ್ತಾನದಲ್ಲಿ ಇಂದಿನಿಂದ SCO summit: ಎಸ್ ಜೈಶಂಕರ್ ಭೇಟಿಯಿಂದ ಏನು ನಿರೀಕ್ಷಿಸಬಹುದು?

ಈ ಭೇಟಿಯ ವೇಳೆ ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ದಾರ್ ಅಥವಾ ಪ್ರಧಾನಿ ಶೆಹಬಾಜ್ ಷರೀಫ್ ಅವರೊಂದಿಗೆ ಯಾವುದೇ ಔಪಚಾರಿಕ ದ್ವಿಪಕ್ಷೀಯ ಮಾತುಕತೆ ನಡೆಸುವುದಿಲ್ಲ ಎಂದು ಜೈಶಂಕರ್ ಸ್ಪಷ್ಟಪಡಿಸಿದ್ದಾರೆ.

ಜುಲೈ 4 ರಂದು ಭಾರತ ಆಯೋಜಿಸಿರುವ ಎಸ್‌ಸಿಒ ಶೃಂಗಸಭೆಯಲ್ಲಿ ಪುಟಿನ್, ಕ್ಸಿ ಜಿನ್‌ಪಿಂಗ್, ಶೆಹಬಾಜ್ ಷರೀಫ್ ಭಾಗಿ
ದೇಶ

ಜುಲೈ 4 ರಂದು ಭಾರತ ಆಯೋಜಿಸಿರುವ ಎಸ್‌ಸಿಒ ಶೃಂಗಸಭೆಯಲ್ಲಿ ಪುಟಿನ್, ಕ್ಸಿ ಜಿನ್‌ಪಿಂಗ್, ಶೆಹಬಾಜ್ ಷರೀಫ್ ಭಾಗಿ

ಜುಲೈ 4 ರಂದು ಭಾರತ ಆಯೋಜಿಸಿರುವ  ಶಾಂಘೈ ಸಹಕಾರ ಸಂಘಟನೆ(ಎಸ್‌ಸಿಒ) ಶೃಂಗಸಭೆ 2023 ರಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಮತ್ತು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರು ಭಾಗವಹಿಸುವ...