SCO Summit

ಸಾರ್ವಜನಿಕವಾಗಿ ಕಾಣಿಸಿಕೊಂಡ ಕ್ಸಿ ಜಿನ್‌ಪಿಂಗ್: ಊಹಾಪೋಹಗಳಿಗೆ ತೆರೆ
ಮುಂದಿನ ತಿಂಗಳು ನಡೆಯಲಿರುವ ಚೀನಾದ ಆಡಳಿತ ಪಕ್ಷದ ನಿರ್ಣಾಯಕ ಅಧಿವೇಶನಕ್ಕೆ ಮುಂಚಿತವಾಗಿ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಸಾರ್ವಜನಿಕವಾಗಿ ಕಾಣಿಸುವುದಿಲ್ಲ ಎಂಬ ಊಹಾಪೋಹಗಳ ಮಧ್ಯೆ ಅವರು ಮಂಗಳವಾರ ಕಮ್ಯುನಿಸ್ಟ್ ಪಕ್ಷದ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದಾರೆ.

ಶಾಂಘೈ ಸಹಕಾರ ಸಂಘಟನೆ (SCO) ಶೃಂಗಸಭೆಯಲ್ಲಿ ಪ್ರಧಾನಿ ಭಾಗಿ: ಗಾಲ್ವಾನ್ ಗಡಿ ಸಂಘರ್ಷ ನಂತರ ಮೋದಿ- ಕ್ಸಿ ಜಿನ್ ಪಿಂಗ್ ಮುಖಾಮುಖಿ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಕ್ರವಾರ ಶಾಂಘೈ ಸಹಕಾರ ಸಂಘಟನೆಯ(Shanghai Cooperation organisation) ವಾರ್ಷಿಕ ಶೃಂಗಸಭೆಯಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಮತ್ತು ಪ್ರಭಾವಿ ಗುಂಪಿನ ಇತರ ಸದಸ್ಯ ರಾಷ್ಟ್ರಗಳ ನಾಯಕರೊಂದಿಗೆ ಭಾಗವಹಿಸಿದ್ದರು.

ಪರಸ್ಪರರ ಸೌರ್ವಭೌಮತ್ವ, ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಬೇಕು: ಪಾಕ್, ಚೀನಾಕ್ಕೆ ಖಡಕ್ ಸಂದೇಶ ರವಾನಿಸಿದ ಮೋದಿ
ಶಾಂಘೈ ಸಹಕಾರ ಸಂಘಟನೆಯ ಎಲ್ಲಾ ಸದಸ್ಯ ರಾಷ್ಟ್ರಗಳು ಪರಸ್ಪರರ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳುವ ಮೂಲಕ ಚೀನಾ ಮತ್ತು ಪಾಕಿಸ್ತಾನಕ್ಕೆ ಖಡಕ್ ಸಂದೇಶ ರವಾನಿಸಿದ್ದಾರೆ.

ಗಡಿ ಸಂಘರ್ಷ:ರಾಜನಾಥ್ ಸಿಂಗ್ ಜೊತೆ ಶಾಂಘೈ ಶೃಂಗಸಭೆ ಹೊರಗೆ ಮಾತುಕತೆ ನಡೆಸಲು ಚೀನಾ ರಕ್ಷಣಾ ಸಚಿವ ಒಲವು?
ರಷ್ಯಾದ ಮಾಸ್ಕೊದಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಘದ ಸಭೆಯ ಹೊರಗೆ ಚೀನಾದ ರಕ್ಷಣಾ ಸಚಿವ ವೈ ಫೆಂಗಿ, ಭಾರತ-ಚೀನಾ ಗಡಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಚರ್ಚೆ ನಡೆಸಲು ಸಮಯಾವಕಾಶ ಕೇಳಿದ್ದಾರೆ ಎಂದು ತಿಳಿದುಬಂದಿದೆ.

ಮಾಧ್ಯಮ ಸಹಕಾರಕ್ಕೆ ಸದಸ್ಯ ರಾಷ್ಟ್ರಗಳ ನಡುವೆ ಒಪ್ಪಂದ; ಎಸ್ ಸಿಒ ಶೃಂಗಸಭೆಯಲ್ಲಿ ನಿರ್ಣಯ
ಮಾಧ್ಯಮ ಕ್ಷೇತ್ರದಲ್ಲಿನ ಸಹಕಾರ ಒಪ್ಪಂದಕ್ಕೆ ಶಾಂಘೈ ಸಹಕಾರ ಸಂಘಟನೆ (ಎಸ್ ಸಿಒ) ಸದಸ್ಯ ರಾಷ್ಟ್ರಗಳು ಸಹಿ ಹಾಕುವ ಮೂಲಕ ಶೃಂಗಸಭೆ ನಿರ್ಣಯ ಕೈಗೊಂಡಿದೆ.

ಎಸ್ ಸಿಒ ಶೃಂಗಸಭೆ: ಪ್ರಧಾನಿ ಮೋದಿ-ಆಫ್ಘನ್ ಅಧ್ಯಕ್ಷ ಘನಿ ಮಹತ್ವದ ಭೇಟಿ
ಕಿರ್ಗಿಸ್ತಾನದ ಬಿಶ್ಕೆಕ್ ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಘಟನೆ ಶೃಂಗಸಭೆ (ಎಸ್ ಸಿಒ)ಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು...

ವಿಡಿಯೋ: ಎಸ್ ಸಿಒ ಶೃಂಗಸಭೆಯಲ್ಲಿ ರಾಜತಾಂತ್ರಿಕ ಶಿಷ್ಟಾಚಾರ ಮುರಿದ ಇಮ್ರಾನ್ ಖಾನ್
ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರು ಮತ್ತೆ ರಾಜತಾಂತ್ರಿಕ ಶಿಷ್ಟಾಚಾರ ಬ್ರೇಕ್ ಮಾಡಿದ್ದು, ಈ ಬಾರಿ ಕಿರ್ಗಿಸ್ತಾನ್ ರಾಜಧಾನಿಯಲ್ಲಿ ಗುರುವಾರ...

ಭಯೋತ್ಪಾದನೆ ಬೆಂಬಲಿಸುವ ರಾಷ್ಟ್ರಗಳನ್ನೇ ಹೊಣೆ ಮಾಡಬೇಕು: ಶೃಂಗಸಭೆಯಲ್ಲಿ ಪಾಕ್ ಗೆ ತಿವಿದ ಪ್ರಧಾನಿ ಮೋದಿ
ಭಯೋತ್ಪಾದನೆಗೆ ಬೆಂಬಲ ನೀಡುವ ರಾಷ್ಟ್ರಗಳು ಖಂಡಿತಾ ಜವಾಬ್ದಾರಿಯುತವಾಗಿರಬೇಕು ಎಂದು ಹೇಳುವ ಮೂಲಕ...

2 ದಿನಗಳ ಎಸ್ ಸಿಒ ಶೃಂಗಸಭೆ: ಕಿರ್ಗಿಸ್ತಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಪ್ರಯಾಣ
ಶಾಂಘೈ ಸಹಕಾರ ಸಂಘದ ಶೃಂಗಸಭೆಯಲ್ಲಿ(ಎಸ್ ಸಿಒ)ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ...

