scolding

ಆತ್ಮಹತ್ಯೆ ಮಾಡಿಕೊಳ್ಳಲು ಬೈಗುಳವನ್ನು ಪ್ರಚೋದನೆ ಎಂದು ಭಾವಿಸಲು ಆಗಲ್ಲ: ಸುಪ್ರೀಂ ಕೋರ್ಟ್
ಶಾಲೆ ಮತ್ತು ಹಾಸ್ಟೆಲ್‌ನ ಉಸ್ತುವಾರಿ ವಹಿಸಿದ್ದ ಆರೋಪಿಯು, ಮತ್ತೊಬ್ಬ ವಿದ್ಯಾರ್ಥಿ ನೀಡಿದ ದೂರಿನ ಮೇರೆಗೆ ಮೃತ ವಿದ್ಯಾರ್ಥಿಯನ್ನು ಬೈದಿದ್ದನು.

ಪರಸ್ಪರ ಏಕವಚನದಲ್ಲಿ ಕಿತ್ತಾಡಿಕೊಂಡ ಬೆಂಗಳೂರಿನ ಬಿಜೆಪಿಯ ಹಿರಿಯ ಶಾಸಕರು!
ಮಹಾನಗರ ಬೆಂಗಳೂರಿನ ಹಿರಿಯ ಬಿಜೆಪಿ ಶಾಸಕರಾದ ಆರ್. ಅಶೋಕ್ ಮತ್ತು ವಿ. ಸೋಮಣ್ಣ ಪರಸ್ಪರ ಏಕವಚನದಲ್ಲಿ ಕಿತ್ತಾಡಿಕೊಂಡಿರುವ ವಿಚಾರ ಇದೀಗ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಅತಿಯಾಗಿ ಟಿವಿ ನೋಡುತ್ತಿದ್ದ ಮಗನಿಗೆ ಬೈದ ತಾಯಿ: 14 ವರ್ಷದ ಬಾಲಕ ಆತ್ಮಹತ್ಯೆಗೆ ಶರಣು!
ಅತಿಯಾಗಿ ಟಿವಿ ನೋಡುತ್ತಿದ್ದ ಮಗನಿಗೆ ತಾಯಿಯೊಬ್ಬಳು ಬೈದು ಬುದ್ದಿ ಹೇಳಿದ ಕಾರಣಕ್ಕೆ ನೊಂದ 14 ವರ್ಷದ ಬಾಲಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

