ರಾಜ್ಯಬೆಂಗಳೂರು: ಕಿ.ಮೀ ಗಟ್ಟಲೆ ವೃದ್ಧನ ಎಳೆದೊಯ್ದ ಸ್ಕೂಟರ್ ಸವಾರನ ವಿರುದ್ಧ ಎರಡು ಎಫ್ಐಆರ್ ದಾಖಲು
ಒನ್ ವೇ ನಲ್ಲಿ ಬಂದು ನಿಂತಿದ್ದ ಬೊಲೆರೋಗೆ ಡಿಕ್ಕಿ ಹೊಡೆದು, ಅದನ್ನು ಪ್ರಶ್ನಿಸಲು ಸ್ಕೂಟರ್ ಹಿಡಿದ ವೃದ್ಧ ಚಾಲಕನನ್ನು ಕಿ.ಮೀ ಗಟ್ಟಲೆ ಎಳೆದೊಯ್ದು ಅಮಾನೀವಯವಾಗಿ ನಡೆದುಕೊಂಡ ಸ್ಕೂಟರ್ ಸವಾರ ಸೊಹೇಲ್ ವಿರುದ್ಧ ಪೊಲೀಸರು...