ರಾಜ್ಯವೃದ್ಧ ತಾಯಿಯನ್ನು ಬೈಕ್ ನಲ್ಲಿಯೇ 25 ಸಾವಿರ ಕಿ.ಮೀ. ತೀರ್ಥಯಾತ್ರೆ ಮಾಡಿಸಿದ ಪುತ್ರ!
ತಾಯಿಯನ್ನು ಆಳವಾಗಿ ಪ್ರೀತಿಸುವ 39 ವರ್ಷದ ಡಿ.ಕೃಷ್ಣ ಕುಮಾರ್ ತನ್ನ 20 ವರ್ಷ ಹಳೆಯದಾದ ಬಜಾಜ್ ಚೇತಕ್ ಸ್ಕೂಟರ್ ನಲ್ಲಿಯೇ ಕೂರಿಸಿಕೊಂಡು 25 ಸಾವಿರ ಕೀ. ಮೀ. ತೀರ್ಥಯಾತ್ರೆ ಮಾಡುವ ಮೂಲಕ ಆಧುನಿಕ ಕಾಲದ ಶ್ರವಣ್ ಕುಮಾರ್ ಎಂದು ಕರೆಯಿಸಿಕೊಳ್ಳುತ್ತಿದ್ದಾರೆ.