Score

ವೈಟ್ ಬಾಲ್ ಕ್ರಿಕೆಟ್ ನಲ್ಲಿ ಈ ಸಾಧನೆ ಮಾಡಿದ ದೇಶದ 2ನೇ ಆಟಗಾರ ಕೊಹ್ಲಿ!
ಕ್ರಿಕೆಟ್

ವೈಟ್ ಬಾಲ್ ಕ್ರಿಕೆಟ್ ನಲ್ಲಿ ಈ ಸಾಧನೆ ಮಾಡಿದ ದೇಶದ 2ನೇ ಆಟಗಾರ ಕೊಹ್ಲಿ!

ಟೀಂ ಇಂಡಿಯಾ ಬ್ಯಾಟರ್ ವಿರಾಟ್ ಕೊಹ್ಲಿ ಸೀಮಿತ ಓವರ್ (ವೈಟ್ ಬಾಲ್ ಕ್ರಿಕೆಟ್) ಪಂದ್ಯಗಳಲ್ಲಿ 16, 000 ರನ್ ಗಳಿಸಿದ ಎರಡನೇ ಆಟಗಾರ ಎಂಬ ಖ್ಯಾತಿಗೆ ಭಾಜನರಾದರು. ಹೈದರಾಬಾದಿನಲ್ಲಿ ಭಾನುವಾರ ನಡೆದ ಟಿ-20 ಅಂತಿಮ ಪಂದ್ಯದಲ್ಲಿ ಕೊಹ್ಲಿ ಈ ಸಾಧನೆ ಮಾಡಿದರು.

ಬೆಂಗಳೂರು: ಸಿಇಟಿಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ
ರಾಜ್ಯ

ಬೆಂಗಳೂರು: ಸಿಇಟಿಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

ಸಿಇಟಿ ಪರೀಕ್ಷೆಯಲ್ಲಿ ನಿರೀಕ್ಷಿಸಿದಷ್ಟು ಉತ್ತಮ ಅಂಕ ಗಳಿಸಲಿಲ್ಲ ಎಂಬ ಕಾರಣಕ್ಕೆ 18 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ.

ಮೊದಲ ಟಿ-20 ಪಂದ್ಯ: ಭಾರತಕ್ಕೆ ಸವಾಲಿನ 165 ರನ್ ಗುರಿ ನೀಡಿದ ನ್ಯೂಜಿಲೆಂಡ್ 
ಕ್ರಿಕೆಟ್

ಮೊದಲ ಟಿ-20 ಪಂದ್ಯ: ಭಾರತಕ್ಕೆ ಸವಾಲಿನ 165 ರನ್ ಗುರಿ ನೀಡಿದ ನ್ಯೂಜಿಲೆಂಡ್ 

ಇಲ್ಲಿನ ಸವಾಯ್ ಮನ್ ಸಿಂಗ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿ ನ್ಯೂಜಿಲೆಂಡ್ 6 ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿದೆ.