Scott Bessent

ಇರಾನ್ ವಿರುದ್ಧ ಪ್ರತೀಕಾರ: ರಷ್ಯಾ ತೈಲ ವಿನಾಯಿತಿ ವಿಸ್ತರಣೆ ಇಲ್ಲ ಎಂದ ಅಮೆರಿಕಾ; ಜಾಗತಿಕ ಮಾರುಕಟ್ಟೆಗೆ ಶಾಕ್; ಭಾರತದ ಮೇಲೂ ಪರಿಣಾಮ ಸಾಧ್ಯತೆ..!
ವಿದೇಶ

ಇರಾನ್ ವಿರುದ್ಧ ಪ್ರತೀಕಾರ: ರಷ್ಯಾ ತೈಲ ವಿನಾಯಿತಿ ವಿಸ್ತರಣೆ ಇಲ್ಲ ಎಂದ ಅಮೆರಿಕಾ; ಜಾಗತಿಕ ಮಾರುಕಟ್ಟೆಗೆ ಶಾಕ್; ಭಾರತದ ಮೇಲೂ ಪರಿಣಾಮ ಸಾಧ್ಯತೆ..!

ಇರಾನಿನ ತೈಲದ ಮೇಲಿನ ಈ ವಾರ ಮುಕ್ತಾಯಗೊಳ್ಳುವ ಸಮುದ್ರ ನಿರ್ಬಂಧಗಳ ವಿನಾಯಿತಿ ಮತ್ತು ಈ ವಾರ ಮುಕ್ತಾಯಗೊಳ್ಳುವ ರಷ್ಯಾದ ತೈಲದ ಮೇಲಿನ ಅನುಗುಣವಾದ ವಿನಾಯಿತಿಯನ್ನು ವಾಷಿಂಗ್ಟನ್ ವಿಸ್ತರಿಸುವುದಿಲ್ಲ ಅಮೆರಿಕಾದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಅವರು ಹೇಳಿದ್ದಾರೆ.

ಭಾರತ-EU ನಡುವೆ 'Mother of All Deals: ಉರಿದುಕೊಂಡ ಅಮೆರಿಕ! ಹೇಳಿದ್ದೇನು?
ವಿದೇಶ

ಭಾರತ-EU ನಡುವೆ 'Mother of All Deals: ಉರಿದುಕೊಂಡ ಅಮೆರಿಕ! ಹೇಳಿದ್ದೇನು?

ಭಾರತ ಮತ್ತು ಯುರೋಪಿಯನ್ ಯೂನಿಯನ್ ತಮ್ಮ ದೀರ್ಘಾವಧಿಯ ಮುಕ್ತ ವ್ಯಾಪಾರ ಒಪ್ಪಂದದ ಕುರಿತು ಮಾತುಕತೆಗಳನ್ನು ಮುಕ್ತಾಯಗೊಳಿಸಿರುವಂತೆಯೇ ಬೆಸೆಂಟ್ ಈ ಹೇಳಿಕೆ ನೀಡಿದ್ದಾರೆ.

SCO ಶೃಂಗಸಭೆ ಬರೀ ನಾಟಕ; 'ಭಾರತ ಕೆಟ್ಟ ರಾಷ್ಟ್ರ': ರಷ್ಯಾದಿಂದ ತೈಲ ಖರೀದಿಯ ಬಗ್ಗೆ ಉರಿದುಬಿದ್ದ ಟ್ರಂಪ್ ಆಪ್ತ!
ವಿದೇಶ

SCO ಶೃಂಗಸಭೆ ಬರೀ ನಾಟಕ; 'ಭಾರತ ಕೆಟ್ಟ ರಾಷ್ಟ್ರ': ರಷ್ಯಾದಿಂದ ತೈಲ ಖರೀದಿಯ ಬಗ್ಗೆ ಉರಿದುಬಿದ್ದ ಟ್ರಂಪ್ ಆಪ್ತ!

ಇವು ಕೆಟ್ಟ ರಾಷ್ಟ್ರಗಳು. ಭಾರತ ರಷ್ಯಾದ ಯುದ್ಧ ತಂತ್ರಕ್ಕೆ ಉತ್ತೇಜನ ನೀಡುತ್ತಿದ್ದರೆ, ಚೀನಾ ಇಂಧನ ನೀಡುತ್ತಿದೆ. ಈ ಹಂತದಲ್ಲಿ ನಾವು ಮಿತ್ರರಾಷ್ಟ್ರಗಳೊಂದಿಗೆ ಹೆಜ್ಜೆ ಹಾಕುತ್ತಿವೆ ಎಂದರು.

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?
ದೇಶ

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಭಾರತೀಯ ರಫ್ತುಗಳ ಮೇಲಿನ ಸುಂಕದ ಪರಿಣಾಮ ಭಯಪಡುವಷ್ಟು ತೀವ್ರವಾಗಿದೆ ಅನ್ನಿಸುತ್ತಿಲ್ಲ.