SCP

ಎಸ್ ಸಿಪಿ/ಟಿಎಸ್ ಪಿ ನಿಧಿಗಳ ಬಳಕೆ ಕುರಿತು ಹಿಂದುಳಿದ ವರ್ಗಗಳ ಇಲಾಖೆ ಸಚಿವರುಗಳೊಂದಿಗೆ ಸಿಎಂ ಸಭೆ
ವಿಶೇಷ ಘಟಕ ಯೋಜನೆ (SCP) ಮತ್ತು ಬುಡಕಟ್ಟು ಉಪ ಯೋಜನೆ (TSP) ನಿಧಿಗಳ ಬಳಕೆಗೆ ಸಂಬಂಧಿಸಿದಂತೆ ನಿಯಮಗಳನ್ನು ರೂಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸೋಮವಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಗಳಿಗೆ ಸೇರಿದ ತಮ್ಮ ಸಂಪುಟ ಸಚಿವರೊಂದಿಗೆ ಸಭೆ ನಡೆಸಲಿದ್ದಾರೆ.

ಎಸ್‌ಸಿಪಿ/ಟಿಎಸ್‌ಪಿ ಯೋಜನೆಗೆ ತಿದ್ದುಪಡಿ ಮಾಡಿದರೆ ದಲಿತರ ಬಂಡಾಯ: ಸಿದ್ದರಾಮಯ್ಯ
ಸರ್ಕಾರದ ಬಣ್ಣ ಬಹಳ ಬೇಗ ಬಯಲಾಗುತ್ತಿದೆ. ತನ್ನ ನಿಜಬಣ್ಣ ದಲಿತ ವಿರೋಧಿ ಎನ್ನುವುದು ಸಾಬೀತಾಗುತ್ತಿದೆ. ನಮ್ಮ ಕಾಲದ ಕ್ರಾಂತಿಕಾರಿ ಎಸ್‌ಸಿಪಿ-ಟಿಎಸ್‌ಪಿ ಯೋಜನೆಯನ್ನು ದುರ್ಬಲಗೊಳಿಸಲು ಹೊರಟರೆ ದಲಿತ ಸಮುದಾಯ ದಂಗೆ ಎದ್ದೀತು, ಅದರ ಮುಂಚೂಣಿಯಲ್ಲಿ ನಾನೇ ಇರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

