ಕೇಂದ್ರ ಬಜೆಟ್ಕೇಂದ್ರ ಬಜೆಟ್ 2023-24: ಸರ್ಕಾರಿ ಒಡೆತನದ ಹಳೆಯ ವಾಹನಗಳನ್ನು ಸ್ಕ್ರ್ಯಾಪ್ ಮಾಡಲು ಹಣ ನಿಗದಿ
ಕೇಂದ್ರ ಸರ್ಕಾರದ ಒಡೆತನದ ಹಳೆಯ ವಾಹನಗಳನ್ನು ಸ್ಕ್ರ್ಯಾಪ್ ಮಾಡಲು ಸಾಕಷ್ಟು ಹಣವನ್ನು ಮಂಜೂರು ಮಾಡಲಾಗಿದೆ ಮತ್ತು ಹಳೆಯ ವಾಹನಗಳು ಹಾಗೂ ಆಂಬ್ಯುಲೆನ್ಸ್ಗಳನ್ನು ಬದಲಾಯಿಸುವಲ್ಲಿ ರಾಜ್ಯಗಳಿಗೆ ಬೆಂಬಲ ನೀಡಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಹೇಳಿದ್ದಾರೆ