ದೇಶಬಿಜೆಪಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದರೆ 370 ನೇ ವಿಧಿ ರದ್ದು- ಅಮಿತ್ ಶಾ
ಸಂಸತ್ತಿನ ಉಭಯ ಸದನಗಳಲ್ಲಿ ಬಿಜೆಪಿ ಬಹುಮತ ಪಡೆದ ನಂತರ ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.