ರಾಜ್ಯಶಾಲಾ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ: ಡಿಜಿಟಲ್ ಬಳಕೆ ಕರಡು ನೀತಿ ಬಿಡುಗಡೆ; ದಿನಕ್ಕೆ 1 ಗಂಟೆ ಮಾತ್ರ ಮೊಬೈಲ್ ಬಳಸಲು ಸೂಚನೆ..!
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಜೆಟ್ ಘೋಷಣೆಯ ನಂತರ ಈ ಕರಡು ನೀತಿ ರೂಪುಗೊಂಡಿದ್ದು, 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಗೆ ನಿರ್ಬಂಧ ವಿಧಿಸುವ ದಿಕ್ಕಿನಲ್ಲಿ ಸರ್ಕಾರ ನಿರ್ಧಾರ ಕೈಗೊಳ್ಳಲು ಮುಂದಾಗಿದೆ.